Health Program | ಏಪ್ರಿಲ್ ನಿಂದ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿ(reporterkarnataka.com) : ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಸಚಿವರು ಮಾತನಾಡುತ್ತಿದ್ದರು. ಆರ... 18 ವರ್ಷದ ಯುವಕನ ಆತ್ಮಹತ್ಯೆ: ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವುಗೆ ಬಲಿಯಾದ ವಿಘ್ನೇಶ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನ ಕೋಟೆ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. 18 ವರ್ಷದ ಯುವಕ ವಿಘ್ನೇಶ್ 4 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಶಾರೀರಿಕ ಹ... Law & Order | ಗೃಹ ಖಾತೆ ಬದುಕಿದೆಯಾ? ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಇದೆ: ಮಾಜಿ ಹೋಮ್ ಮಿನಿಸ್ಟರ್ ಆರಗ ಜ... ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರಾಜ್ಯದಲ್ಲಿ ಗೃಹ ಖಾತೆ ಬದುಕಿದೆಯಾ? ಎಂದು ಇತ್ತೀಚಿನ ದಿನಗಳಲ್ಲಿ ನೋಡಿದರೆ ನಮಗೆ ಅನಿಸುತ್ತಿದೆ. ಪೊಲೀಸರು ಸಂರಕ್ಷಣೆ ಮಾಡಬೇಕಿತ್ತು. ಈಗ ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಆಗಿದ... CM v/s Ex CM ಹನಿಟ್ರ್ಯಾಪ್ ಪ್ರಕರಣ; ರಾಜ್ಯದಲ್ಲಿ ಕ್ರಿಮಿನಲ್ ಕ್ಯಾಬಿನೆಟ್; ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬಸವರಾಜ ಬೊಮ್... ನವದೆಹಲಿ(reporterkarnataka.com): ಹನಿಟ್ರ್ಯಾಪ್ ಪ್ರಕರಣ ಇಡೀ ದೇಶದಲ್ಲಿ ಕರ್ನಾಟಕದ ಮರ್ಯಾದೆಯನ್ನು ಹಾಳು ಮಾಡಿದೆ. ರಾಜ್ಯದಲ್ಲಿ ನೈತಿಕತೆ ಕಳೆದುಕೊಂಡಿರುವ ಕ್ರಿಮಿನಲ್ ಕ್ಯಾಬಿನೆಟ್ ರಾಜ್ಯದಲ್ಲಿದೆ. ಈ ಪ್ರಕರಣ ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ನಡೆದಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನ... Karnataka Assembly | ಹನಿ ಟ್ರ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ. ಎನ್. ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ... ಖಡಕ್ ಇಲ್ಲದ ಖಾಕಿ!: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಕೇವಲ 14 ಸಾವಿರಕ್ಕೆ ಹೆಣ್ಣು ಮಗು ಮಾರಾಟ! *ಸಿಎಂ ನಂಜನಗೂಡಿಯಲ್ಲಿ ಮಗು ಮಾರಾಟ ಆರೋಪ...!** *ಪ್ರಕರಣ ದಾಖಲಿಸದೇ ಮೀನಾ ಮೇಷ ಎಣಿಸುತ್ತಿರುವ ಪೊಲೀಸರು...!* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣಕಾಶಿ ನಂಜನಗೂಡಿನಲ್ಲಿ ಮತ್ತೊಂದು ಮಗು ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ. ಕೇವಲ 14 ಸಾವಿರ... Atrocity Against Women | ಮಲ್ಪೆಯಲ್ಲಿ ಮಹಿಳೆಯ ಕಟ್ಟಿ ಹಾಕಿ ಥಳಿಸಿದ ಪ್ರಕರಣ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ... ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಧ್ಯಸ್ಥಿಕೆಯಲ್ಲಿ ಚಂಡೀಗಢ ರೈತರ ಸಂಧಾನ ಸಭೆ: ಸತ್ಯಾಗ್ರಹ ನಿರತ ರೈತ ನಾಯಕ ದಲ್ಲೆವಾಲ್ ಭೇಟಿ ನವದೆಹಲಿ(reporterkarnataka.com): ಒಂದು ವರ್ಷದಿಂದ ಸಾಗಿರುವ ಚಂಡೀಗಢ ರೈತರ ಹೋರಾಟಕ್ಕೆ ಸ್ಪಂದಿಸಿ, ಸಚಿವ ಪ್ರಲ್ಹಾದ ಜೋಶಿ ಅವರ ಮಧ್ಯಸ್ಥಿಕೆಯಲ್ಲಿ ಕೇಂದ್ರ ತಂಡ ಇಂದು ಮೂರನೇ ಹಂತದ ಯಶಸ್ವಿ ಸಭೆ ನಡೆಸಿದ್ದು, ಮೇ 4ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಣಯಿಸಲಾಗಿದೆ. ಚಂಡೀಗಢದಲ್ಲಿ ರೈತರು... ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ಗೂಂಡಾ ರಾಜ್ಯ ನಿರ್ಮಾಣ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪ *ಹಾವೇರಿಯ ಯುವತಿ ಸ್ವಾತಿ ಹತ್ಯೆ, ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ* ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್... illegal Sand Mining | ಹರಿಹರಪುರ ತುಂಗಾ ನದಿ ತಟದಲ್ಲಿ ಅಕ್ರಮ ಮರಳುಗಾರಿಕೆ: ಪಕ್ಷಾತೀತವಾಗಿ ನಡೆಯುತ್ತಿದೆ ಈ ದಂಧೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪ ತುಂಗಾ ನದಿ ತಟದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದೆ. ರಾತ್ರಿ ವೇಳೆ ಕಾಡಿನ ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ. ಪಕ್ಷಾತೀತವ... « Previous Page 1 …24 25 26 27 28 … 247 Next Page » ಜಾಹೀರಾತು