ಭದ್ರತಾ ವೈಫಲ್ಯ: ಮದ್ದೂರುನಲ್ಲಿ ಗ್ಯಾಸ್ ಕಟ್ಟರ್ನಿಂದ ಕತ್ತರಿಸಿ ಎಟಿಎಂನಿಂದ 20 ಲಕ್ಷ ರೂ. ದೋಚಿ ಪರಾರಿ ಸಾಂದರ್ಭಿಕ ಚಿತ್ರ ಮದ್ದೂರು(reporterkarnataka.com): ಮೈಸೂರು- ಬೆಂಗಳೂರು ಹೆದ್ದಾರಿ ಬದಿಯಲ್ಲಿದ್ದ ಎಸ್ಬಿಐ ಶಾಖೆಯ ಎಟಿಎಂ ಯಂತ್ರವನ್ನು ದುಷ್ಕರ್ಮಿಗಳು ಗ್ಯಾಸ್ ಕಟ್ಟರ್ನಿಂದ ಕತ್ತರಿಸಿ 20 ಲಕ್ಷ ರೂ.ಗೂ ಅಧಿಕ ಹಣ ದೋಚಿ ಪರಾರಿಯಾಗಿರುವ ಘಟನೆ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಪಟ್... ಸಿಎಂ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ, ಕಪ್ಪು ಬಾವುಟ ಪ್ರದರ್ಶನ: ಪೊಲೀಸ್ ಕಮಿಷನರ್ ತಲೆದಂಡ? ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ತಲೆದಂಡವಾಗುವ ಸಾಧ್ಯತೆಗಳಿವೆ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕುರಿತು ನಿಷ್ಪಕ್ಷಪಾತ ತನಿಖೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದು, ತನಿಖೆಯ ಪ್ರಾಥಮಿಕ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದ ಜತೆ ಮ... ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್... ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ ಉಡುಪಿ(reporterkarnataka.com): ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಅವರ... ಅಥಣಿಯ ಐಗಳಿಯಲ್ಲಿ ಟಿಪ್ಪರ್ -ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲಿ ಸಾವು ಬೆಳಗಾವಿ(reporterkarnataka.com): ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಸಮೀಪ ನಡದಿದೆ. ಭಾನುವಾರ ಐಗಳಿಯಿಂದ ಅಥಣಿಗೆ ಬೈಕ್ ಮೇಲೆ ತೆರಳುತ್ತಿದ್ದ ಕೋಹಳ್ಳಿ ಗ್ರಾಮದ ಯುವಕ ಮಹಾತೇಶ ಸಿಂಧೂರ ಅವರ ಬೈಕಿಗೆ ಎದುರುಗಡೆಯಿಂ... ಅಹಿತಕರ ಘಟನೆಗಳಿಗೆಲ್ಲ ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ: ಸಂಸದ ಪ್ರತಾಪ್ ಸಿಂಹ ಆರೋಪ ಮೈಸೂರು(reporterkarnataka.com): ರಾಜ್ಯದಲ್ಲಿ ಈಗ ನಡೆಯುತ್ತಿರುವ ಅಹಿತಕರ ಘಟನೆಗಳಿಗೆಲ್ಲಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ಸಂಸದ ಪ್ರತಾಪ್ಸಿಂಹ ಆರೋಪಿಸಿದರು. ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ಕುರಿತು ನ್ಯಾಯಾಲಯ ತೀರ್ಪು ನೀಡಿ... ಮಂಡ್ಯ ವಿದ್ಯಾರ್ಥಿನಿಗೆ ಅಲ್ ಖೈದಾ ಬೆಂಬಲ ಅಂತಾರಾಷ್ಟ್ರೀಯ ಷಡ್ಯಂತ್ರದ ಭಾಗ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಮಂಡ್ಯ ಹುಡುಗಿಗೆ ಅಲ್ ಖೈದಾ ಉಗ್ರ ಸಂಘಟನೆ ಬೆಂಬಲ ನೀಡಿರುವ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಹಿಜಾಬ್ ವಿವಾದದ ವೇಳೆ ಅಲ್ಲಾಹು ಅಕ್ಬರ... ಬೆಂಗಳೂರಿನಲ್ಲಿ ಹೇಯ ಕೃತ್ಯ: ಮಗನಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ತಂದೆ; ಕಾರಣ ಏನು ಗೊತ್ತೇ? ಬೆಂಗಳೂರು(reporterkarnataka.com): 12 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ ಎಂದು ಹಾಡಹಗಲೇ ತಂದೆಯೇ ಮಗನನ್ನು ಬೆಂಕಿ ಹಚ್ಚಿ ಕೊಂದ ಅಮಾನವೀಯ ಘಟನೆ ಬೆಂಗಳೂರಿನ ಅಜಾದ್ ನಗರದಲ್ಲಿ ನಡೆದಿದೆ. ಕಳೆದ ವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅರ್ಪಿತ್ ಮೃತಪಟ್ಟ ವ್ಯಕ್ತಿಯಾಗಿದ್... ಕನ್ನಡವನ್ನು ಹುಡುಕುವ ಪರಿಸ್ಥಿತಿ ಬರಬಾರದು: ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಮಂಗಳೂರು(reporterkarnataka.com): ಕರ್ನಾಟಕದಲ್ಲಿ ಕನ್ನಡವನ್ನು ಹಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಎಚ್ಚರಿಸಿದರು. ಅವರು ಗುರುವಾರ ನಗರದ ಜ್ಯೋತಿಯಲ್ಲಿರುವ ಬ್ಯಾಂಕ್ ಆಫ್ ಬರೋಡದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರ... « Previous Page 1 …261 262 263 264 265 … 318 Next Page » ಜಾಹೀರಾತು