Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ ಬಜಪೆ : ಬಜಪೆಯಲ್ಲಿ ಭೀಕರ ಕೊಲೆ ನಡೆದಿದ್ದು, ಫಾಝಿಲ್ ಕೊಲೆ ಆರೋಪದಲ್ಲಿ ಕೇಳಿ ಬಂದಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಾಗಿದ್ದು ಎನ್ನಲಾಗುತ್ತಿದೆ. ಬಜಪೆಯಲ್ಲಿ ಗುರುವಾರ ರಾತ್ರಿ ಬಜಪೆಯ ಕಿನ್ನಿಪದವು ಬಳಿ ದುಷ್ಕೃತ್ಯ ನಡೆದಿದೆ. ನಾಲ್ಕೈದು ಜನರಿಂದ ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಮ... Chikkamagaluru | ಮೂಡಿಗೆರೆ: ಭಾರಿ ಗಾಳಿ ಮಳೆಗೆ ಹಾರಿದ ಮನೆಯ ಮೇಲ್ಚಾವಣಿ; ಮಕ್ಕಳು ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ತ್ರಿಪುರ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆ ಮೇಲ್ಚಾವಣಿ ಹಾರಿ, ಅದೃಷ್ಟವಶಾತ್ ಮಕ್ಕಳು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಬಣಕಲ್ ಹೋಬಳಿಯ ತ್ರಿಪುರ ಗ್ರಾಮ ಪಂಚ... Mangaluru | ಗುಂಪು ದಾಳಿಯಿಂದ ಯುವಕನ ಸಾವು: ಇನ್ಸ್ಪೆಕ್ಟರ್ ಸೇರಿದಂತೆ 3 ಮಂದಿ ಪೊಲೀಸರ ಅಮಾನತು ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಬಳಿ ಯುವಕನೊಬ್ಬ ಗುಂಪು ದಾಳಿಗೊಳಗಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 20ಕ್ಕೇ... Karnataka CM | ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ... ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಲಂಚ, ಮಧ್ಯವರ್ತಿ ಮುಕ್ತವಾಗಿ ಮಾಡಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕ... Mangaluru | ಗುಂಪು ದಾಳಿಗೆ ಯುವಕ ಸಾವು ಪ್ರಕರಣ: 15 ಮಂದಿ ಬಂಧನ; ಇನ್ನಷ್ಟು ಆರೋಪಿಗಳ ಪತ್ತೆಗೆ ಶೋಧ ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಸಮೀಪ ಉತ್ತರ ಪ್ರದೇಶದ ಮೂಲಕ ಕೂಲಿ ಕಾರ್ಮಿಕ ಯುವಕನನ್ನು ಗುಂಪೊಂದು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಸಚಿನ್ ಟಿ, ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕುಮಾರ್, ದೀಕ್... ಕೇಂದ್ರ ಸರಕಾರ ಜನರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿ ಬೆಲೆಯೇರಿಕೆಯ ಬರೆ ಹಾಕುತ್ತಿದೆ: ಸಿಎಂ ಸಿದ್ದರಾಮಯ್ಯ ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ: ಸಿದ್ದರಾಮಯ್ಯ ಪ್ರಶ್ನೆ *ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನು ಸಾರ್ವಜನಿಕವಾಗಿ ಎದುರಿಸುವ ಶಕ್ತಿ... ಶಾಸಕರ ಅಮಾನತು ಕುರಿತು ರಾಜ್ಯಪಾಲರೊಂದಿಗೆ ಚರ್ಚೆ; ಇದು ಪ್ರಜಾಪ್ರಭುತ್ವ ವಿರೋಧಿ ನಡೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್ ಜೊತೆ ಚರ್ಚಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಅ... Yadgiri | ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಜೋಗಂಡಬಾವಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಜೋಗಂಡಬಾವಿ ಗ್ರಾಮದ ಗೌಡಪ್ಪ ಚವಾನಬಾವಿ ಎಂಬ ವ್ಯಕ್ತಿ ತನ್ನ ಹೊಲದ ಪಕ್ಕದ ಜಮೀನಿನವರೊಂದಿಗೆ... Karnataka CM | ರಾಜ್ಯದಲ್ಲಿರುವ ಪಾಕ್ ಪ್ರಜೆಗಳ ವಾಪಸ್ ಕಳಿಸಲು ಕ್ರಮ: ಮುಖ್ಯಮಂತ್ರಿ ಘೋಷಣೆ ಮೈಸೂರು(reporterkarnataka.com): ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆ ಹಾಕಿ,ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾ... « Previous Page 1 …25 26 27 28 29 … 254 Next Page » ಜಾಹೀರಾತು