ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಕಳವಳಕಾರಿ: ಶಾಸಕ ಡಾ.ಭರತ್ ಶೆಟ್ಟಿ ಸುರತ್ಕಲ್(reporterkarnataka.com): ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ... ಬೆಳಗಾವಿ ಸುವರ್ಣ ಸೌಧ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ: ಕಾಮಗಾರಿ ಪರಿಶೀಲನೆ ನಡೆಸಿದ ಸ್ಪೀಕರ್ ಖಾದರ್ ಬೆಳಗಾವಿ(reporterkarnataka.com):ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನನಿರ್ಮಾಣವಾಗುತ್ತಿದ್ದು,ಇಂದು ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ಉದ್ಯ... ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾದ ಕಳಪೆ ಶೌಚಾಲಯ: ಸಿಡಿದೆದ್ದ ಶಾಸಕರಿಂದ ಅಧಿಕಾರಿಗಳ ತರಾಟೆ *ಏನ್ರೀ ಇದು.. ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ...!* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕೈ ಮತ್ತು ಕಾಲಿನಲ್ಲಿ ಟಚ್ ಮಾಡಿದ್ರೆ ಸಾಕು ಪೈಪ್ ಗಳು ಕಿತ್ತು ಬರುತ್ತಿವೆ. ಏನ್ರೀ ಇದು ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ ಎಂದು ಅಧಿಕಾರಿಗಳ ವಿರುದ್ಧ ... ಬಾಣಂತಿಯರ ಸರಣಿ ಸಾವು: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ಕುಮಾರಸ್ವಾಮಿ ಆಗ್ರಹ ಬೆಂಗಳೂರು(reporterkarnataka.com): ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ನಡೆಸಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಬಾಣಂತಿಯರ ಸಾವಿನ ವಿಷಯದಲ್ಲಿ ಸರಕಾರ ನುಣಚಿಕೊಳ್ಳಲು ಸಾಧ್ಯವಿ... ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ ದತ್ತಜಯಂತಿ ಸಂಭ್ರಮ: ಸಾವಿರಾರು ಭಕ್ತರಿಂದ ಮಾಲಾಧಾರಣೆ; ಖಾಕಿ ಹೈ ಅಲರ್ಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದತ್ತಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತ ಭಕ್ತರು ಮಾಲಾಧಾರಣೆ ಮಾಡಿದರು. *ಮಾಜಿ ಸಚಿವ ಸಿ.ಟಿ.ರವಿ ಮಾಲಾಧಾರಣೆ*: ಮಾಜಿ ಸಚವ ಸಿ.ಟಿ.ರವಿ ಜೊತೆ ಭಜರಂಗದಳ ಮುಖ... ಯಾದಗಿರಿ: ಅನುಮಾನಾಸ್ಪದವಾಗಿ ಯುವತಿಯ ಮೃತದೇಹ ಪತ್ತೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹೆಬ್ಬಾಳ (ಕೆ) ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ದುರ್ದೈವಿಯನ್ನು ರೇಣುಕಾ ಪರಮಣ್ಣ (26) ಎಂದು ಗ... ಬಂಟ್ವಾಳ: ರಿಕ್ಷಾ- ಕಾರು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು, ಇತರ 8 ಮಂದಿಗೆ ಗಾಯ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಇಲ್ಲಿಗೆ ಸಮೀಪದ ವಗ್ಗ ಬಳಿಯ ಬಾಂಬಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನುಳಿದಂತೆ ರಿಕ್ಷಾದಲ್ಲಿ ಮಕ್ಕಳು ಸಹಿತ 8 ಮಂದಿ ಗಾಯಗೊಂಡಿದ್ದಾರೆ. ಅಪಘಾತ... ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರ... ಕೇಂದ್ರ ಬಿಜೆಪಿ ನಾಯಕರ ಎದುರು ಹಾಜರು: ಕೊತ ಕೊತ ಕುದಿಯುತ್ತಿದ್ದ ಯತ್ನಾಳ್ ಅವರನ್ನು ಮ್ಯೂಟ್ ಮಾಡಿತೇ ಬಿಜೆಪಿ ಶಿಸ್ತು ಸಮಿತಿ? ಹೊಸದಿಲ್ಲಿ(reporterkarnataka.com): ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಸ್ವೀಕರಿಸಿದ ಎರಡು ದಿನಗಳ ನಂತರ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ವಿವರಣೆ ನೀಡಿದರು. ಇದರ ಜತೆ ಶಿಸ್ತು ಸ... ಪೂರ್ವಜರ ಕಾಲದಿಂದಲೂ ಹರಕು ಬಟ್ಟೆ.. ಮುರುಕು ರೊಟ್ಟಿ..!: ಶತಮಾನ ಕಳೆದರೂ ಬದಲಾಗದ ನಿರ್ಗತಿಕರ ಬದುಕು! *ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 5 ಗ್ಯಾರಂಟಿ ಯೋಜನೆಗಳಿಂದಲೂ ವಂಚಿತರಾಗಿರುವ ನಿರ್ಗತಿಕರು* *ಸಿಎಂ ಸಿದ್ದರಾಮಯ್ಯನವರ ತವರು ನಂಜನಗೂಡು ನಗರಸಭೆ ಅಧಿಕಾರಿಗಳ ನಿರ್ಲಕ್ಷತನಕ್ಕೆ ದಿನ ಬೆಳಗಾದರೆ ನಂಜುಂಡನ ಮುಡಿಗೆ ತುಳಸಿ ಹಾರ ನೀಡುವವರ ಬದುಕು ಮೂರಾಬಟ್ಟೆ..!* ಮೋಹನ್ ನಂಜನಗೂಡು ಮೈಸೂರು ... « Previous Page 1 …26 27 28 29 30 … 227 Next Page » ಜಾಹೀರಾತು