Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ * ಪಥಗಳಲ್ಲಿ ವಾಹನ ಕಾಯುವಿಕೆಗೆ ಸಮಯ ನಿಗಧಿ, ಹೆಚ್ಚು ಕಾಲ ನಿಲುಗಡೆ ಮಾಡುವ ವಾಹನಗಳಿಗೆ ದಂಡ ಪ್ರಯೋಗ ಬೆಂಗಳೂರು(reporterkarnataka.com): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ... Chikkamagaluru | ಮನೆಯಲ್ಲೇ ವಿವಾಹಿತ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಯಲ್ಲೇ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ ಭಯಾನಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅರೆನೂರು ಗ್ರಾಮದಲ್ಲಿ ನಡೆದಿದೆ. ಸಂಧ್ಯಾ (33) ಹತ್ಯೆಯಾದ ಮೃತ ದುರ್ದೈವಿ. ಸಂಧ್ಯಾ ಅವರ ಕುತ್ತಿಗೆಗೆ ಚಾ... ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ದೆಹಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ ನವದೆಹಲಿ(reporterkarnataka.com): ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗ... ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ... ಕನ್ನಡದ ಪ್ರಸಿದ್ಧ ಹಾಸ್ಯ ನಟ ಉಮೇಶ್ ನಿಧನ: ಮುಖ್ಯಮಂತ್ರಿ ಸಹಿತ ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಕನ್ನಡ ಪ್ರಸಿದ್ದ ಹಾಸ್ಯ ನಟ ಉಮೇಶ್ ಅವರು ಇಂದು ನಿಧನರಾದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ 80ರ ಹರೆಯದ ಅವರು ಇಂದು ಕೊನೆಯುಸಿರೆಳೆದರು. ಉಮೇಶ್ ಅವರು ರಂಗನಟನಾಗಿದ್ದು,... ತರೀಕೆರೆ: ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿಗೆ ಚಿರತೆ ಸಾವು; ಪ್ರಾಣಿಪ್ರಿಯರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿರತೆ ಸೆರೆ ವೇಳೆ ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿನಿಂದ ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂ... ಮಂಗಳೂರಿನ ಚಿನ್ನದ ವ್ಯಾಪಾರಿಗೆ ವಂಚನೆ: ಅಂತಾರಾಜ್ಯ ವಂಚಕನ ತಮಿಳುನಾಡಿನಲ್ಲಿ ಅರೆಸ್ಟ್; 240 ಗ್ರಾಂ ಚಿನ್ನ ಜಪ್ತಿ ಮಂಗಳೂರು(reporterkarnataka.com):ಚಿನ್ನದಂಗಡಿಯೊಂದರಲ್ಲಿ ಚಿನ್ನದ ಬಿಸ್ಕೆಟ್ ಪಡೆದು ವಂಚನೆ ಮಾಡಿದ ಅಂತಾರಾಜ್ಯ ವಂಚಕನನ್ನು ಪೊಲೀಸರು ಬಂಧಿಸಿ 240 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ನ.22ರಂದು ಸಂಜೆ ಉರ್ವಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ... ನನ್ನ ಮತ್ತು ಡಿ. ಕೆ. ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇರಲ್ಲ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ನನ್ನ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತೀವ್ರ ಕುತೂಹಲ ಕೆರಳಿಸಿದ ಇಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರ... ಸುಳ್ಯ: ಅಕ್ರಮ ಬೇಟೆ; ಗುಂಡೇಟು ತಗುಲಿ ಕಡವೆ ಸಾವು; ಅರಣ್ಯ ಇಲಾಖೆಯಿಂದ ತನಿಖೆ ಸುಳ್ಯ(reporterkarnataka.com): ಸುಳ್ಯ ತಾಲ್ಲೂಕಿನ ಪೆರಾಜೆ-ನಿಡ್ಯಮಲೆ ರಸ್ತೆಯ ಪಾನತ್ತಿಲದ ರಸ್ತೆ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ. ಅಕ್ರಮ ಭೇಟೆಗೆ ಇದು ಬಲಿಯಾಗಿದೆ ಎಂದು ತಿಳಿದು ಬಂದಿದೆ. ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ... ಕೃಷ್ಣನ ಸನ್ನಿಧಿಯಲ್ಲಿ ಪ್ರಧಾನಿ ಮೋದಿಗೆ ವೇದ ಮಂತ್ರಗಳ ಘೋಷದೊಂದಿಗೆ ಸ್ವಾಗತ: ಕನಕನ ಕಿಂಡಿ ಮೂಲಕ ವಿಠಲನ ದರ್ಶನ ಉಡುಪಿ(reporterkarnataka.com); ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಮಂಗಲವಾದ್ಯ ಸಹಿತ ವೇದ ಮಂತ್ರಗಳ ಪಠಣದೊಂದಿಗೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಾಯಿತು. ರಥಬೀದಿಯಿ... « Previous Page 1 …26 27 28 29 30 … 294 Next Page » ಜಾಹೀರಾತು