60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ. ಬಾವಿಯೊಳಗೆ ಬಿದ್ದ ಕಮಲ... ದ.ಕ. ಕೈ ಕಚೇರಿಯಲ್ಲಿ ಕೈಕೈ ಮಿಲಾಯಿಸಿದರೇ ಕೈ ಮುಖಂಡರು?: ಖಾಕಿ ಎಂಟ್ರಿ ಕೊಟ್ಟಿರುವುದು ಯಾಕೆ? ಮಂಗಳೂರು(reporterkarnataka.com): ಪಂಚಾಯಿತಿ ಉಪ ಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಮಲ್ಲಿಕಟ್ಟೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಹೊಡೆದಾಟ ನಡೆದಿದೆ. ಜಿಲ್ಲಾ ಮುಖಂಡರು ಕೈಕೈ ಮಿಲಾಯಿಸಿದ್ದಾರೆ. ಪಂಚಾಯಿತಿ ಉಪ ಚ... ಕಾಡಾನೆ ದಾಳಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ದಾರುಣ ಸಾವು: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೊಲದಲ್ಲಿ ಕೆಲಸ ಮಾಡುವಾಗ ಆನೆ ದಾಳಿಗೆ ತುತ್ತಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ. ಉಮೇಶ್ (56) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸ್ಥಳಿಯರು ಅರ... ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳೇ ಹೊಣೆಗಾರರು: ಗೃಹ ಸಚಿವ ಡಾ. ಪರಮೇಶ್ವರ್ ಎಚ್ಚರಿಕೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ಯಾವುದೇ ಮೂಲೆಯಲ್ಲೂ ಡ್ರಗ್ಸ್ ಕಂಡು ಬಂದರೆ ಆಯಾ ಪ್ರದೇಶದ ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದರು. ನಗರದ ಪಾಂಡೇಶ್ವರ ಪೊಲೀಸ್ ಲೇನ್ ನಲ್ಲಿ ... ಶಾಲೆಗೆ ಚಕ್ಕರ್, ಸಂಬಳಕ್ಕೆ ಹಾಜರ್!: ವಿಜಯನಗರ ಜಿಲ್ಲೆಯ ಕೆಲವು ಸರಕಾರಿ ಶಾಲಾ ಶಿಕ್ಷಕರ ಕರ್ಮಕಾಂಡ!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೆಲವೆಡೆ ಉಡಾಳ ಪುಂಡ ಮಕ್ಕಳು, "ಶಾಲೆಗೆ ಚಕ್ಕರ್ ಊಟಕ್ಕೆ ಹಾಜರ್" ಎಂಬ ಮಾತು ಕೇಳಿದ್ದೀರಿ ಆದ್ರೆ..ಆ ಜಾಗವನ್ನು ಜಿಲ್ಲೆಯ ಹಲವೆಡೆಗಳಲ್ಲಿನ ಸರ್ಕಾರಿ ಶಾಲೆಗಳ ಕೆಲ ಶಿಕ್ಷಕರು ತುಂಬಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬ... ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಚಾರ್ಮಾಡಿ ಯುವಕನ ವಿರುದ್ಧ ದೂರು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಯುವಕನೊಬ್ಬನ ಮೇಲೆ ದೂರು ದಾಖಲಾಗಿದ್ದು, ಯುವಕ ತಲೆಮರೆಸಿಕೊಂಡಿದ್ದಾನೆ. ಬೆಳ್ತಂಗಡಿ ತ... ಪೊಲೀಸ್ ಕಮೀಷನರ್ ವರ್ಗಾವಣೆಗೆ ಆಗ್ರಹಿಸಿ ರಸ್ತೆ ತಡೆ ಯತ್ನ: ಡಿವೈಎಫ್ಐ ಕಾರ್ಯಕರ್ತರ ಬಂಧನ ಮಂಗಳೂರು(reporterkarnataka.com): ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿದ್ದಾರೆ ಎಂದು ಆರೋಪಿಸಿ, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ಇಂದು ನಗರದ ರಾವ್ ಆಂಡ್ ರಾವ್ ವೃತ್ತದ ಬಳಿ ರಸ್ತೆ ತಡೆ ನ... ಸಂಸತ್ತಿಗೆ ಚೊಚ್ಚಲ ಪ್ರವೇಶ: ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ; ಸಂವಿಧಾನದ ಪ್ರತಿ ಪ್ರದರ್ಶನ ಹೊಸದಿಲ್ಲ(reporterkarnataka.com): ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಪ್ರಿಯಾಂಕಾ ಅವರು ಕೈಯಲ್ಲಿ... ಕುಳಾಯಿ: ನಾಡದೋಣಿ ಮೀನುಗಾರ ಅಹವಾಲು ಆಲಿಸಿದ ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ ಸುರತ್ಕಲ್(reporterkarnataka.com):ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ .ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳ ಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ ... ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಕಾರ್ಯ ಶ್ಲಾಘನೀಯ: ಬಳ್ಳಾರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಮಾಜದಲ್ಲಿ ಇಂದಿಗೂ ಜಾತಿ ಬೇಧ ಬೇರೂರಿದೆ. ಇದನ್ನು ಹೋಗಲಾಡಿಸಲು ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಗುಣ ಮಟ್ಟದ ಶಿಕ್ಷಣ ನೀಡಿರುವ ಕಾರ್ಯ ಶ್ಲಾಘನೀಯ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಬುಧವಾರ ಸಂಜೆ ಬಳ... « Previous Page 1 …27 28 29 30 31 … 226 Next Page » ಜಾಹೀರಾತು