Mangaluru | ಹಡಗು ನಿರ್ಮಾಣದಲ್ಲಿ ಭಾರತ ಟಾಪ್: ಮಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ * 2030ರ ವೇಳೆಗೆ ಪ್ರಮುಖ 10 ರಾಷ್ಟ್ರಗಳಲ್ಲಿ ಒಂದಾಗಲಿದೆ ಭಾರತ * ನವಮಂಗಳೂರು ಬಂದರು ಪ್ರಾಧಿಕಾರದ ಸುವರ್ಣ ಮಹೋತ್ಸವ ಮಂಗಳೂರು(reporterkarnataka.com): ಭಾರತದಲ್ಲಿ ಕಡಲು ವಲಯ ತ್ವರಿತ ಬೆಳವಣಿಗೆ ಕಾಣುತ್ತಿದ್ದು, 2030ರ ವೇಳೆಗೆ ನಮ್ಮ ದೇಶ ʼಟಾಪ್ 10ʼ ಹಡಗು ನಿರ್ಮಾಣ ರಾಷ್ಟ್ರಗಳಲ್ಲ... ಆಸ್ತಿಗಾಗಿ ಸಾಕು ತಾಯಿಯನ್ನೇ ಕೊಂದ ಪಾಪಿ ಪುತ್ರಿ: ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಸ್ತಿಗಾಗಿ ಸಾಕು ತಾಯಿಯನ್ನೇ ಪಾಪಿ ಮಗಳೊಬ್ಬಳು ಕೊಂದ ಘಟನೆ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ನಡೆಯಿತು. ಒಂದೂವರೆ ಎಕರೆ ಜಮೀನು ಹಾಗೂ ಮನೆಗಾಗಿ ಅಮ್ಮನನ್ನೇ ಕೊಲೆಗೈದಿದ್ದಾಳೆ ಎಂದು ಆರೋಪಿಸಲಾಗಿದೆ. ಕು... ಮಂಗಳೂರು ಶೀಘ್ರದಲ್ಲೇ ಗೇಮಿಂಗ್ ಮತ್ತು ಎಐಗೆ ಹಬ್ ಆಗಲಿದೆ: ಕೆಡಿಇಎಂ ಸಿಇಒ ಸಂಜೀವ್ ಕುಮಾರ್ ಗುಪ್ತಾ ಮಂಗಳೂರು(reporterkarnataka.com): ಮಂಗಳೂರು ಭಾರತದ ಮೊದಲ ಸ್ಟಾರ್ಟ್ಅಪ್ ಡಿಸ್ಟ್ರಿಕ್ಟ್ ಮತ್ತು ಸಿಲಿಕಾನ್ ಬೀಚ್ ಆಗಿ ಹೊರಹೊಮ್ಮಿದ್ದು, ಗೇಮಿಂಗ್ ಮತ್ತು ಎಐಗೆ ಹಬ್ ಆಗಿ ತ್ವರಿತವಾಗಿ ಉದಯಿಸುತ್ತಿದೆ. ಈ ನಿಟ್ಟಿನಲ್ಲಿ ಬಹಳಷ್ಟು ಜಿಸಿಸಿ ಹೂಡಿಕೆಗಳು ಹರಿದು ಬಂದಿದೆ ಎಂದು ಕೆಡಿಇಎಂ ಸಿಇಒ ಸಂಜೀವ್ ಕ... New Delhi | ಬಿಡುಗಡೆಯಾಗದ ಬಿಸಿಯೂಟ ಅನುದಾನ; ಹಸಿವು ನೀಗಿಸೋ ಸಿಎಂ ಬದ್ಧತೆಗೇನಾಯಿತು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ನವದೆಹಲಿ(reporterkarnataka.com): ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬಡ ಜನರ ಹಸಿವು ನೀಗಿಸುವ ನಿಮ್ಮ ಬದ್ಧತೆ ಎಲ್ಲಿ ಹೋಯಿತು?ʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ. ರಾಜ್ಯದ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಬಿಸಿಯೂಟ ಅನುದಾನ ಬಿಡುಗಡೆ ಮಾಡದೆ ... ಬಿಹಾರ ಚುನಾವಣೆ ಫಲಿತಾಂಶ ಬಂದ ಬಳಿಕ ಮತಗಳ್ಳತನದ ಆರೋಪ ಮಾಡುತ್ತಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಬಿಹಾರ ಚುನಾವಣೆಯಲ್ಲಿ ಎನ್ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ... Cyber crime | ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ: ಬಿಹಾರ ಮೂಲದ ಆರೋಪಿಯ ಬಂಧನ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ತಿಳಿದುಬಂದಿದೆ. ಆನ್ಲೈನ್ ಲಿಂಕ್ ಮೂ... Kodagu | ವಿರಾಜಪೇಟೆ: ಕಾಡಾನೆ ದಾಳಿಗೆ ಕಾಫಿ ತೋಟದ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು; ಇನ್ನೋರ್ವ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ವಿರಾಜಪೇಟೆ ತಾಲೂಕಿನಲ್ಲಿ ಕಾಫಿ ತೋಟದ ಕಾರ್ಮಿಕರೊಬ್ಬರ ಮೇಲೆ ಕಾಡಾನೆ ನಡೆಸಿದ ದಾಳಿಗೆ ಅವರು ಸ್ಥಳದಲ್ಲೇ ಮೃತಾಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಕಾಡಾನೆ ದಾಳಿ ಮೃತಪಟ್... Mandya | ಮೇಲುಕೋಟೆ ಚೆಲುವರಾಯಸ್ವಾಮಿ ದರ್ಶನ ಪಡೆದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಬಂದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ... ರೈತರನ್ನು ಹೆದರಿಸಿ ಭೂಮಿ ಕಿತ್ತುಕೊಳ್ಳುವವರನ್ನು ಉಗ್ರರು ಎನ್ನದೇ ಇನ್ನೇನು ಅನ್ನಬೇಕು?: ಕೇಂದ್ರ ಸಚಿವ ಕುಮಾರಸ್ವಾಮಿ ಬೆಂಗಳೂರು(reporterkarnataka.com): ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಸೋಮವಾರ ಸಂಜೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾ... ಮತಗಳ್ಳತನ ವಿರುದ್ಧ ಅಭಿಯಾನ; ರಾಜ್ಯದಲ್ಲಿ 1,12,41,000 ಸಹಿ ಸಂಗ್ರಹಿಸಿ ಎಐಸಿಸಿಗೆ ಹಸ್ತಾಂತರ ನವದೆಹಲಿ(reporterkarmataka.com): ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು. ದೆಹ... « Previous Page 1 …30 31 32 33 34 … 294 Next Page » ಜಾಹೀರಾತು