ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ: ಕೇಂದ್ರ ಸಚಿವ ಕುಮಾರಸ್ವಾಮಿ *ಕುಮಾರಸ್ವಾಮಿಗೆ ಮಾತಾಡುವ ಚಪಲ ಎಂದ ಕಾಂಗ್ರೆಸ್ ಮುಖಂಡನಿಗೆ ತಿರುಗೇಟು* *ಜೆಡಿಎಸ್ ಅಸ್ತಿತ್ವ ಇಲ್ಲ ಎಂದು ಪ್ರಿಯಾಂಕ್ ಖರ್ಗೆಗೂ ತಿರುಗೇಟು* *ಎಷ್ಟು ಜನ ಜೆಡಿಎಸ್ನಿಂದ ಲೀಸ್ ಮೇಲೆ ನಿಮ್ಮ ಪಕ್ಷಕ್ಕೆ ಬಂದಿದ್ದಾರೆ ಎಂಬುದನ್ನು ನಿಮ್ಮಪ್ಪನನ್ನು ಕೇಳಿ ಎಂದು ಟಾಂಗ್* *ಬಿಹಾರ, ಮಹಾರಾ... ಭಾರತೀಯ ಸೇನೆಯು ಯುವ ಪೀಳಿಗೆಗೆ ಮಾದರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರು(reporterkarnataka.com) ಭಾರತೀಯ ಸೇನೆಯು ಯುವ ಪೀಳಿಗೆಗೆ ಮಾದರಿಯಾಗಿದೆ. ಸೇನಾ ಜೀವನವು ವೈಯಕ್ತಿಕ ಹಿತಾಸಕ್ತಿಗಳನ್ನು ಮೀರಿ ರಾಷ್ಟ್ರೀಯ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡುವುದನ್ನು ಕಲಿಸುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಬೆಂಗಳೂರಿನ ಎಂಇಜಿ ಕೇಂದ್ರದ ಯುದ್ಧ ಸ್... Shivamogga | ತೀರ್ಥಹಳ್ಳಿಯ ಭಾರತೀಪುರ ಬಳಿ ಬಸ್ – ಕಾರು ಡಿಕ್ಕಿ: ಇಬ್ಬರು ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ info.reporterkarnataka@gmail.com ಭಾರತೀಪುರ ತಿರುವಿನಲ್ಲಿ ಕಾರು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯಿಂದ ಶಿವಮೊಗ್ಗ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸನ್ನು ಓವರ್ ಟೇಕ್ ... ರಾಹುಲ್ ಗಾಂಧಿ ಜತೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು(reporterkarnataka.com): ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗ... ಚಿತ್ರದುರ್ಗ ಬಳಿ ಭೀಕರ ರಸ್ತೆ ಅಪಘಾತ: ಲಾರಿ- ಕಾರು ಮುಖಾಮುಖಿ ಡಿಕ್ಕಿ; 4 ಮಂದಿ ಸ್ಥಳದಲ್ಲೇ ಸಾವು ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಸಮೀಪದ ಹಿರಿಯೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಯೂರಿನ ಹಿಂಡಸಕಟ್ಟೆ ಬಳಿ ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. ಲಾರಿ ಮತ್ತು ಕಾರು ಮು... ಸ್ಕೀಂ ಬದಲು ಸ್ಕ್ಯಾಮ್ ಬಗ್ಗೆ ಯೋಚಿಸುವ ಕಾಂಗ್ರೆಸ್ ಪಕ್ಷ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು(reporterkarnataka.com): ಕೇಂದ್ರ ಸರಕಾರದ ಯೋಜನೆಗಳ ಕುರಿತು ತಪ್ಪು ಮಾಹಿತಿ ನೀಡಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. “ಗೋಲ್ಡ್ ಫಿಂಚ್ ಹೊಟೇಲ... ಸೌಂದರ್ಯ, ಜ್ಞಾನ, ಸಂಪತ್ತಿನ ನೆಲೆಯಾದ ಕರಾವಳಿಯ ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ ಅಗತ್ಯ: ಮಂಗಳೂರಿನಲ್ಲಿ ಡಿಸಿಎಂ ಡಿಕೆಶಿ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿ ಪ್ರದೇಶವೆಂದರೆ ಸೌಂದರ್ಯ, ಜ್ಞಾನ ಮತ್ತು ಸಂಪತ್ತಿನ ನೆಲೆ. ಇಷ್ಟೊಂದು ಅಗಾಧ ಸಾಮರ್ಥ್ಯವಿದ್ದರೂ ಕರಾವಳಿ ಪ್ರದೇಶ ಏಕೆ ಹಿಂದುಳಿದಿದೆ ಎಂಬುದು ಅರ್ಥವಾಗುವುದಿಲ್ಲ. ಈ ನಿಟ್ಟಿನಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ಪುಷ್ಟಿ ನೀಡ... ಡಾ.ಜಯಮಾಲಾ, ಸಾ.ರಾ.ಗೆ ಡಾ.ರಾಜ್ ಪ್ರಶಸ್ತಿ; ಸತ್ಯು, ಶಿವರುದ್ರಯ್ಯಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, ಪ್ರಗತಿ ಅಶ್ವತ್ಥ, ಸುಂದರರಾಜ್ ಗೆ ಡ... ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020 ಹಾಗೂ 2021ನೇ ಕ್ಯಾಲೆಂಡರ್ ವರ್ಷಗಳ ಪ್ರಶಸ್ತಿಗಳು ಇವುಗಳಾಗಿವೆ.ಹಿರಿಯ ನಟಿ ಡಾ.ಜಯ... ಕೊಪ್ಪ- ತೀರ್ಥಹಳ್ಳಿ ಹೆದ್ದಾರಿಯ ತಿರಳೆಬೈಲು ಬಳಿ ಮರಕ್ಕೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.repoeterkarnataka@gmail.com ರಾಷ್ಟ್ರೀಯ ಹೆದ್ದಾರಿ ಕೊಪ್ಪ ತೀರ್ಥಹಳ್ಳಿ ನಡುವಿನ ತಿರಳೆಬೈಲು ಬಳಿ ಅಪಘಾತವೊಂದು ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ಕೊಪ್ಪ ಕಡೆ ಹೋಗು... ರಾಜ್ಯದಲ್ಲಿ ಇರೋದು ಹೆಬ್ಬೆಟ್ಟು ಗೃಹ ಸಚಿವರಾ?; ಡಿಸಿಎಂ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದು ಯಾಕೆ?: ಕೇಂದ್ರ ಸಚಿವ ಎಚ್ಡಿಕೆ ಪ್ರಶ್ನೆ ನವದೆಹಲಿ(reporterkarnataka.com): ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಡಿಸಿಎಂ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಆಕ್ರೋ... « Previous Page 1 2 3 4 5 6 … 278 Next Page » ಜಾಹೀರಾತು