ಹೊಸಪೇಟೆ ಸಮೀಪ ಭೀಕರ ಸರಣಿ ಅಪಘಾತ: 4 ಸಾವು; 25 ಮಂದಿ ಗಂಭೀರ ಗಾಯ ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರು, ಸರ್ಕಾರಿ ಬಸ್ ಹಾಗೂ ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ... Raichuru | ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ನಾಮಫಲಕ ಕುಸಿದು ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು ರಾಯಚೂರು(reporterkarnataka.com): ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ಇಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗ್ರಾಮದ ಸಮುದಾಯ ಭವನದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ... ಮೋದಿ ಭಾಷಣದಲ್ಲಿ ಕಾಂಗ್ರೆಸ್ ಜಪವೇ 59 ಬಾರಿ, ಮಹಿಳೆಯರ ಪ್ರಸ್ತಾಪ ನಗಣ್ಯ’: ಮಸೂದೆ ಪತನದ ಬಳಿಕ ಖರ್ಗೆ ಲೇವಡಿ ನವದೆಹಲಿ(reporterkarnataka.com): ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಟೀಕಿಸಿದ್ದಾರೆ. ಪ್ರಧಾನಿಯವರ 75 ನಿಮಿಷಗಳ ಭಾಷಣದಲ್ಲಿ ಮಹಿಳೆಯರ ಹಿತಾ... ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಆರೋಪಿಯಿಂದ ತಪ್ಪೊಪ್ಪಿಗೆ, ಏ.25ಕ್ಕೆ ತೀರ್ಪು ಮಂಗಳೂರು(reporterkarnataka.com): ನಾಲ್ಕು ವರ್ಷಗಳ ಹಿಂದೆ ಮಂಗಳೂರಿನ ಹೊರವಲಯದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಈ ಸಂಬಂಧ ಎನ್ಐಎ ವಿಶೇಷ ನ್ಯಾಯಾಲಯ ಅಂತಿಮ ತೀರ್ಪನ್ನು ಏಪ್ರಿಲ್ 25ಕ್ಕೆ ಕ... ರಾಜ್ಯ ಸರ್ಕಾರದಿಂದ ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್: 10 ಮಂದಿಗೊಬ್ಬರು ಗೈಡ್ ಕಡ್ಡಾಯ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನ (SOP) ಜಾರಿಗೊಳಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ, ಚಾರಣಕ್ಕೆ ಆನ್ಲೈನ್ ಬುಕ್ಕಿಂಗ್, ಪ್ರತಿ 10 ಮಂದ... ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ನೋಟಿಸ್ ನೀಡಿ: ಬೆಳ್ತಂಗಡಿ ಪೊಲೀಸರಿಗೆ ವಿಶೇಷ ಕೋರ್ಟ್ ಸೂಚನೆ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ತಾಲೂಕಿನ ಎರಡು ಸ್ಥಳಗಳಲ್ಲಿ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್... ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್ ಪೇಪರ್: ವಿಧೇಯಕಕ್ಕೆ ರಾಜ್ಯಪಾಲರ ಸಹಿ ಬೆಂಗಳೂರು(repoeterkarnataka.com): ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾ... ಮುಸ್ಲಿಮರಿಗೆ ಮೀಸಲಾತಿ ಇಲ್ಲ: ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ನವದೆಹಲಿ(reporterkarnaraka.com): ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುತ್ತಿದ್ದೇವೆ ಎಂದರೆ ಮುಸ್ಲಿಮರಿಗೂ ಮೀಸಲಾತಿ ನೀಡುತ್ತಿದ್ದೇವೆ ಎಂದು ಅರ್ಥವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದರು. ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಮೇಲಿನ ಚರ್... ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ 2.11 ಕೋಟಿಗೂ ಅಧಿಕ ಆದಾಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯದ ಪ್ರತಿಷ್ಠಿತ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿಗಳ ಎಣಿಕೆ ನಡೆದಿದ್ದು, ಒಂದು ತಿಂಗಳಲ್ಲಿ ಸುಮಾರು ಎರಡು ಕೋಟಿಗೂ ಹೆಚ್ಚು ದಾಖಲೆ ಮೊತ್ತದ ಆದಾಯ ಗಳಿಸಿದೆ. ಶ... ಕರ್ನಾಟಕದ ಅಭಿವೃದ್ಧಿಗೆ ಸಿಎಂ 18 ಸೂತ್ರ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಹಕ್ಕೊತ್ತಾಯ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನ ಹೆಚ್ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು, ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆ... « Previous Page 1 2 3 4 5 6 … 294 Next Page » ಜಾಹೀರಾತು