ಕಾರ್ಕಳ ಯುವತಿಯ ಅತ್ಯಾಚಾರ ಹಾಗೂ ಡ್ರಗ್ಸ್ ಪ್ರಕರಣ: ಬಂಧಿತ ಆರೋಪಿಗಳ ಸಂಖ್ಯೆ 5ಕ್ಕೇರಿಕೆ ಕಾರ್ಕಳ(reporterkarnataka.com): ಯುವತಿಯ ಅತ್ಯಾಚಾರ ಹಾಗೂ ಮಾದಕ ವಸ್ತುಗಳ ಪ್ರಕರಣ ಸಂಬಂಧಿಸಿದಂತೆ ಕಾರ್ಕಳ ಪೋಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 5ಕ್ಕೇರಿದೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಗೋಚಿಂದ ಪಲ್ಲಿಯ ಗಿರಿರಾಜು ಜಗಾದಾಭಿ(31) ಹಾಗೂ ಕಾಪು ಶಂಕರಪುರದ ಜಾನ್... ಕುಸಿಯುವ ಭೀತಿಯಲ್ಲಿ ಶಿಥಿಲಗೊಂಡ ಅತ್ತಿಗೆರೆ ಅಂಗನವಾಡಿ ಕೇಂದ್ರ: ಹಾವು- ಚೇಳುಗಳ ಕಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಅಂಗನವಾಡಿ ಕೇಂದ್ರ ತೀರಾ ಶಿಥಿಲಾವಸ್ತೆಯಲ್ಲಿದ್ದು, ಕುಸಿಯುವ ಹಂತಕ್ಕೆ ತಲುಪಿದೆ. ಅಂಗನವಾಡಿಯ ದುಃಸ್ಥಿತಿ ಬಗ್ಗೆ ಅನೇಕ ಬಾರಿ ಸ್ಥಳೀಯ ಆಡಳಿತದ ಗಮನ ಸೆಳೆದಿದ್ದರ... ಹುಲಿಕಲ್ ಚೆಕ್ ಪೋಸ್ಟ್ ಬಳಿ ಎರಡು ಲಾರಿಗಳ ಮದ್ಯೆ ಅಪಘಾತ: ತಾಸುಗಟ್ಟಲೆ ಸಂಚಾರ ಸ್ಥಗಿತ ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ರಸ್ತೆ ಮದ್ಯದಲ್ಲಿ ಲಾರಿಗಳು ನಿಂತ ಪರಿಣಾಮ ಹುಲಿಕಲ್ ಮಾರ್ಗದ ರಸ್ತೆ ಸಂಚಾರ ಬಂದ್ ಆಗಿದೆ. ಗುರುವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಮಳೆಯ ಕಾರಣ ಮಂಜು ಮುಸುಕಿದ ವಾತಾವರಣದಿಂದ ಈ ಅಪಘಾತ ಸಂ... ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ: 1 ವರ್ಷದಲ್ಲಿ ಒಂದೇ ಸ್ಥಳದಲ್ಲಿ 60ಕ್ಕೂ ಹೆಚ್ಚು ಬಾರಿ ಆಕ್ಸಿಡೆಂಟ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು,ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆಬ್ಬರಿಗೆ, ನಜರತ್ ಸ್ಕೂಲ್ ಬಳಿ ಅ... ತೀರ್ಥಹಳ್ಳಿ – ಆಗುಂಬೆ ರಸ್ತೆಯಲ್ಲಿ ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು: ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ ರಶ್ಮಿ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ - ಆಗುಂಬೆ ಮಾರ್ಗದ ಬಾಳೆಬೈಲು ಸಮೀಪದ ಎಪಿಎಂಸಿ ಎದುರು ರಸ್ತೆಯ ಮಧ್ಯ ಭಾಗದಲ್ಲಿ ಬೃಹತ್ ಗಾತ್ರದ ಹೊಂಡವೊಂದು ಬಿದ್ದಿದ್ದು ಇದನ್ನು ಗಮನಿಸಿರುವ ಪೊಲೀಸ್ ಇಲಾಖೆ ಮುನ್ನೆಚ್ಚರ... ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ: ಅಸಾದಿ ಕೈ ಹಿಡಿದ ಅದೃಷ್ಟ; 2ನೇ ಭಾರಿ ಅಧ್ಯಕ್ಷರಾಗಿ ಆಯ್ಕೆ; ಜೋಡೆತ್ತುಗಳ ಕಾರುಬಾರು! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ... ಬಂಡಾಜೆ ಫಾಲ್ಸ್ ಗೆ 200ಕ್ಕೂ ಅಧಿಕ ಪ್ರವಾಸಿಗರಿಗೆ ಟಿಕೆಟ್ ಇಲ್ಲದೆ ಪ್ರವೇಶ: ಸರಕಾರದ ಹಣ ಫೋನ್ ಪೇ ಮೂಲಕ ಯುವತಿಗೆ ಖಾತೆಗೆ; ಡಿಆರ್ ಎಫ್ ಓ ಅ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಣಿಝರಿ ಜಲಪಾತ,ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರಿಗೆ ಟಿಕೆಟ್ ಇಲ್ಲದೆ ಪಾಲ್ಸ್ ಪ್ರವೇಶಕ್ಕೆ ಅವಕಾಶ ನೀಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಸರಕಾರದ ಬೊಕ್ಕಸ ಸೇರಬೇಕಾದ ಹಣ ಫೋನ್ ಪೇ ಮೂಲಕ ಯುವತಿಯೊಬ್ಬಳ ಖಾತೆಗೆ ... ಚಲಿಸುತ್ತಿದ್ದ ಕಾರಿಗೆ ಬೆಂಕಿ: ರಸ್ತೆ ಮಧ್ಯವೇ ಧಗಧಗನೆ ಉರಿದ ಓಮ್ನಿ; ಅದೃಷ್ಟವಶಾತ್ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಲಿಸುತ್ತಿದ್ದ ಓಮ್ನಿ ಕಾರೊಂದು ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಘಟನೆ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಗ್ರಾಮದ ಬಳಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ... ಕಾರ್ಕಳದ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಬಂಧಿತ ಇಬ್ಬರು ಆರೋಪಿಗಳಿಗೆ 4 ದಿನಗಳ ಪೊಲೀಸ್ ಕಸ್ಟಡಿ ಕಾರ್ಕಳ(reporterkarnataka.com): ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 4 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಲಾಗಿದೆ. ಆರೋಪಿಗಳಾದ ಅಲ್ತಾಫ್ ಹಾಗೂ ರಿಚಾರ್ಡ್ ಅವರನ್ನು ಪೋಲೀಸರು ಕ... ಬಾಳೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವಪತ್ತೆ; ಅತ್ಯಾಚಾರವೆಸಗಿ ಕೊಲೆ ಶಂಕೆ; ಗ್ರಾಮಸ್ಥರ ತೀವ್ರ ಆಕ್ರೋಶ *ದಲಿತ ಸಂಘಟನೆಗಳಿಂದ ಕವಲಂದೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಾಳೆ ತೋಟವೊಂದರಲ್ಲಿ ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ದಲಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್... « Previous Page 1 …43 44 45 46 47 … 227 Next Page » ಜಾಹೀರಾತು