ಅಯ್ಯೋ ದೇವ್ರೇ…ಈ ಅಪಘಾತದ ದೃಶ್ಯ ನೋಡಿದ್ರೆ ಜೀವ ಝಲ್ ಅನ್ನುತ್ತೆ… ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಯ್ಯಯಪ್ಪಾ.... ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ... ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ... ಅಂತ ಅಪಘಾತವಾಗಿ ಚಾಲಕ ಸಿಸ್ತಾಗಿ ಎದ್ದು ನಿಲ್ತಾನೆ ಅಂದ್ರೆ ತುಂಬಾ ಲಕ್ಕಿ... ವರದಕ್ಷಿಣೆ ಕಿರುಕುಳ: ಗೃಹಿಣಿ ಅತ್ಮಹತ್ಯೆಗೆ ಶರಣು; ಗಂಡ, ಅತ್ತೆ, ಮಾವ ವಿರುದ್ಧ ಎಫ್ ಐಆರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಮೃತಳಿಗೆ ಎರಡೂವರೆ ವ... ಅತೀ ಕುಡಿತ: ತೀರ್ಥಹಳ್ಳಿ ಮಾರ್ಕೆಟ್ ನಲ್ಲಿ ವ್ಯಕ್ತಿ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅತೀ ಹೆಚ್ಚಾಗಿ ಕುಡಿದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಪಟ್ಟಣದ ಸೊಪ್ಪುಗುಡ್ಡೆಯ ಮಾರ್ಕೆಟ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇಂದಿರಾನಗರ ನಿವಾಸಿ ನರಸಿಂಹ (45) ಸಾವನ್ನಪ್ಪಿದ್ದ ವ್ಯಕ್ತ... ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ *ಪುತ್ರಿಯ ಜೊತೆ ನಂಜುಂಡೇಶ್ವರನ ದರುಶನ ಪಡೆದ ಅಶ್ವಿನಿ ಪುನೀತ್ ರಾಜಕುಮಾರ್* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪ್ರತಿವರ್ಷ ಶ್ರಾವಣ ಮಾಸದ ಹುಣ್ಣಿಮೆಯ ದಿನ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ... ಚಿಕ್ಕಮಗಳೂರಿನಲ್ಲಿ ಮುಂದುವರಿದ ಸಿಎಂ ಪರ ಪ್ರತಿಭಟನೆ: ಸಖರಾಯಪಟ್ಟಣದಲ್ಲಿ ರಾಜ್ಯಪಾಲರ ಅಣಕು ಶವಯಾತ್ರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರತಿಭಟನೆ ಮುಂದುವರಿದಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದ ಬೀದಿಗಳಲ್ಲಿ ರಾಜ್ಯಪಾಲರ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸಲಾಯಿತು. ರಾಷ್ಟ್ರೀಯ ಹೆ... ರಾಜ್ಯಪಾಲರ ವಿರುದ್ಧ ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಇಂದು ನಂಜನಗೂಡಿನಲ್ಲಿ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಶಾಸಕ ದರ್ಶನ್ ದ್... ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ವಿಧಾನಸೌಧದ ಬಳಿ ಪ್ರತಿಭಟನೆ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರಕಾರವು ಕಳೆದ 15 ತಿಂಗಳಿನಿಂದ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ನಡಿಗೆ ಭ್ರಷ್ಟಾಚಾರದ ಕಡೆಗೆ ಘೋಷಣೆಯನ್ನು ರಾಜ್ಯದ ಜನರು ಮಾತನಾಡಲು ಆರಂಭಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕ... ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದ್ರೂ ರಸ್ತೆ ವ್ಯವಸ್ಥೆ ಇಲ್ಲ: ಕಾಲುಸಂಕದಲ್ಲೇ ಹೊಳೆ ದಾಟುತ್ತಿರುವ ಪರಿಶಿಷ್ಟ ಜನರ ಕುಟುಂಬ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ತರುವೆ ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ನೂರಾರು ಎಕರೆ ಕೃಷಿ ಭೂಮಿ ಸಂಪರ್ಕ ರಸ್ತೆ ಇಲ್ಲದೇ ಪಾಳು ಬಿದ್ದಿದೆ.ಇಲ್ಲಿನ ಪರಿಶಿಷ್ಟ ಪಂಗಡದ ಕುಟುಂಬವೊಂದು ಮಳೆಗಾಲ ಬಂತೆಂದರೆ ತ... ಚುನಾಯಿತ ಸರಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ; ರಾಜೀನಾಮೆ ನೀಡಲಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದರು. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ರಾಜ್ಯಪಾಲರು ... ತುಂಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅವಘಡ; ಈಗಾಗಲೇ 30 ಟಿಎಂಸಿ ಉಳಿಸಿದ್ದೇನೆ, 90 ಟಿಎಂಸಿ ನೀರು ನಿಶ್ಚಿತ: ಕನ್ನಯ್ಯ ನಾಯ್ಡು ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ನನಗೆ ಮೂರೂ ರಾಜ್ಯಗಳ ಜನರ ಬಗ್ಗೆ ಕಾಳಜಿ ಇರುವುದಕ್ಕೆ ಸೇವಾ ಭಾವದಿಂದ ಗೇಟ್ ಅಳವಡಿಕೆ ಮಾಡಿದ್ದೇನೆ, ಈಗಾಗಲೇ 30 ಟಿಎಂಸಿ ನೀರು ಉಳಿಸಿದ್ದೇನೆ, 90 ಟಿಎಂಸಿ ಅಡಿ ನೀರು ನಿಶ್ಚಿತವಾಗಿ ಸಿಗುತ್ತದೆ ಎಂದು ಕ್ರಸ್ಟ್ ಗೇಟ್ ತಜ್ಞ ಕನ್ನಯ... « Previous Page 1 …45 46 47 48 49 … 227 Next Page » ಜಾಹೀರಾತು