ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ವಿಧಾನ ಪರಿಷತ್ ನಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಭರವಸೆ ಬೆಳಗಾವಿ(reporterkarnataka.com): ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನ... ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ; ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ. ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ: ಸಿಎಂ ಸಿದ್ದ... ಬೆಳಗಾವಿ(reporterkarnataka.com): ರಾಜ್ಯ ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿಗಳಿಗೆ ನೀಡಲಾಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷ 4 ಸಾವಿರ ಕೋಟಿ ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇ.25 ರ ಒಳಗಡೆಯೇ ಇದೆ ಎಂದು ಮುಖ್ಯಮಂತ್ರಿ ಸಿದ್ದರಾ... ದಶಕಗಳ ಬೇಡಿಕೆಗೆ ಕೊನೆಗೂ ಅಸ್ತು: ಮಂಗಳೂರು- ಕಾರ್ಕಳ ನಡುವೆ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಾಗರಿಕರ ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ. ಮಂಗಳೂರು- ಕಾರ್ಕಳ ಮಧ್ಯೆ ಮೂಡುಬಿದರೆ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭಗೊಂಡಿದೆ. ಮಂಗಳೂರು-ಕಾರ್ಕಳ ನಡುವೆ ಸದ್ಯ ನಾಲ್ಕು ಬಸ್... ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ: ಅನುಸೂಯ ಜಯಂತಿ ಪ್ರಯುಕ್ತ ದತ್ತಪೀಠಕ್ಕೆ ಮೆರವಣಿಗೆ; ಬಿಗಿ ಬಂದೋಬಸ್ತ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ ಆರಂಭಗೊಂಡಿದ್ದು, ಮೊದಲ ದಿನದ ಕಾರ್ಯಕ್ರಮ ಅನುಸೂಯ ಜಯಂತಿ ಸಂಭ್ರಮ- ಸಡಗರದಿಂದ ನಡೆದಿದೆ. ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ ಆರಂ... ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ; ಕನ್ನಡಪರ ಸಂಘಟನೆಗಳ ಆಕ್ರೋಶ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಗಳ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಹಸಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷದಿಂದಾಗಿ ಈ ಸಾವು ಸಂಭವಿಸಿದೆ ಎಂದು ಆರೋಪಿಸ... ಸಂಸತ್ ಕಲಾಪ: ಮಂಗಳೂರು ನಗರ ಭಾಗದ ರೈಲ್ವೆ ಲೈನ್ಗಳನ್ನು ನೈಋತ್ಯ ರೈಲ್ವೆಯಡಿ ಸೇರಿಸಲು ಸಂಸದ ಕ್ಯಾ. ಬ್ರಿಜೇಶ್ ಚೌಟ ಪ್ರಸ್ತಾಪ ಹೊಸದಿಲ್ಲಿ( reporterkarnataka.com): ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ಲೈನ್ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್ಗಳನ್ನು ನೈಋತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ... ಕೊಪ್ಪ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ನಡೆದಿದೆ. ಮೃತ್ಯಪಟ್ಟ ಮಕ್ಕಳನ್ನು ಸೀಮಾ (6) ಹಾಗೂ ರಾಧಿಕಾ (2) ಎಂದು ಗುರುತಿಸಲಾಗಿದೆ. ... ಮುರ್ಡೇಶ್ವರ: ಸಮುದ್ರಕ್ಕಿಳಿದ 7 ಮಂದಿ ಶಾಲಾ ವಿದ್ಯಾರ್ಥಿನಿಯ ಪೈಕಿ 4 ಮಂದಿ ನೀರುಪಾಲು; ಪ್ರವಾಸಕ್ಕೆ ಬಂದಿದ್ದ ಮುಳಬಾಗಿಲಿನ ಮಕ್ಕಳು ಅನುಷಾ ಶಿರಾಲಿ ಕಾರವಾರ info.reporterkarnataka@gmail.com ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ. ಸಂಜೆ ವೇಳೆ ಕಡಲ ತೀರದಲ್ಲಿ ಆಟವಾಡುತ್ತಿ... ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರಕಾರಿ ರಜೆ; ಶಾಲಾ- ಕಾಲೇಜು ಬಂದ್ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಬುಧವಾರ (ಡಿ. 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 12ರವರೆಗೆ ಶೋಕಾಚರಣೆ ಇದ್ದು,3 ದ... ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಇನ್ನಿಲ್ಲ ಬೆಂಗಳೂರು(reporterkarnataka.com): ಹಿರಿಯ ರಾಜಕಾರಣಿ,ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾದರು. 92ರ ಹರೆಯದ ಮಾಜಿ ವಿದೇಶಾಂಗ ಸಚಿವರೂ ಆಗಿರುವ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೃಷ್ಣ ಅವರನ್ನು ಮೊದಲು ವೈದೇಹ... « Previous Page 1 …53 54 55 56 57 … 255 Next Page » ಜಾಹೀರಾತು