ಉಪರಾಷ್ಟ್ರಪತಿ ಸ್ಥಾನಕ್ಕೆ ರಾಧಾಕೃಷ್ಣನ್ ಎನ್ ಡಿಎ ಅಭ್ಯರ್ಥಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗೃಹ ಕಚೇರಿ ʼಶಕ್ತಿಕೇಂದ್ರʼ ನವದೆಹಲಿ(reporterkarnataka.com): ರಾಷ್ಟ್ರ ರಾಜಧಾನಿ ದೆಹಲಿಯಲ್ಲೀಗ ಸಾಂವಿಧಾನಿಕ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಗರಿಗೆದರಿದೆ. ಅಂತೆಯೇ ಎನ್ ಡಿಎ ಪಾಳಯದಲ್ಲಿ ಉಪರಾಷ್ಟ್ರಪತಿ ಚುನಾವಣೆ ಸಿದ್ಧತೆ ಬಿರುಸುಗೊಂಡಿದ್ದು, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಗೃಹಕಚೇರಿ ಶಕ... Chikkamagaluru | ಕೊಟ್ಟಿಗೆಹಾರ: ಡೆಮೋ ಕಾರಿನಿಂದಲೇ ಡಿಸೇಲ್ ಕದ್ದು ಮಾರಾಟ ಮಾಡಿದ ಶೋ ರೂಂ ಸಿಬ್ಬಂದಿ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ಮಧ್ಯೆ ಶೋ ರೂಂ ಸಿಬ್ಬಂದಿಗಳೇ ಡೆಮೋ ಕಾರಿನಿಂದ ಡಿಸೇಲ್ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಕಡೂರಿನತ್ತ ಹೊಸ ಟಾಟಾ ಯೋಧ ಕಾ... Chikkamagaluru | ಅಜ್ಜಂಪುರ: ಬೋನಿನ ಬಾಗಿಲು ತೆರೆಯಲು ಯತ್ನಿಸಿದ ಬೇಜವಾಬ್ದಾರಿ ಅಧಿಕಾರಿ: ದಾಳಿಗೆ ಮುಂದಾದ ಚಿರತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದಾಗ ಚಿರತೆ ದಾಳಿಗೆ ಮುಂದಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ... ಬಂಡೀಪುರ: ವಾಸದ ಜಾಗಕ್ಕಾಗಿ ಎರಡು ವ್ಯಾಘ್ರಗಳ ನಡುವೆ ಭಾರೀ ಕಾದಾಟ: ಒಂದು ಹುಲಿ ಗಂಭೀರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಗಡಿ ವಿಚಾರದಲ್ಲಿ ಎರಡು ಹುಲಿಗಳ ನಡುವೆ ಕಾದಾಟ ನಡೆದು ಒಂದು ಹುಲಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಹೆಗ್ಗವಾಡಿ ರಸ್ತೆಯಲ್ಲಿ ಹಾಡಹಗಲೇ ನಡೆದಿದೆ. ಬಂಡೀ... Chikkamagaluru | ಶೃಂಗೇರಿ: ತುಂಗಾ ನದಿ ಈಜಿ ದಡ ಹತ್ತಲು ಕಾಡಾನೆಗಳ ಪರದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಲೋ... ಮಗಾ... ಇಲ್ಲಿ ಹೈಟ್ ಇದೆ ಕಣೋ... ಹತ್ತಕ್ಕಾಗಲ್ಲ... ಆಕಡೆ ನೋಡೋಣ ಬಾ... ಬೇಡ... ಬೇಡ... ಇಲ್ಲೂ ಬೇಡ... ಅಲ್ ಮುಂದಕ್ಕೆ ಹೋಗು... ಇದು ನಾಡಿಗೆ ಬಂದ ಕಾಡಾನೆಗಳ ನಡುವೆ ನಡೆದ ಡೈಲಾಗ್. ಶೃಂಗೇರಿ... SIT | ಧರ್ಮಸ್ಥಳ ದೇಗುಲ ಮಾಹಿತಿ ಕೇಂದ್ರ ಬಳಿಯ ಸಾರ್ವಜನಿಕ ಶೌಚಾಲಯ ಸುತ್ತಮುತ್ತ ಮಹಜರು ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳು ಇಂದು ದೂರುದಾರನನ್ನು ದೇಗುಲದ ಮಾಹಿತಿ ಕೇಂದ್ರ ಬಳಿಯಿರುವ ಸ್ಥಳಗಳಲ್ಲಿ ಮಹಜರು ನಡೆಸಿದರು. ಎಸ್ಐಟಿ ಅಧಿಕಾರಿಗಳು ಇಂದು ಸಂಜೆ ವೇಳೆ ದೂರುದಾರ ಅನಾಮಿಕನನ್ನು ... ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್, ಪವಿತ್ರಾ ಗೌಡಗೆ ಮತ್ತೆ ಜೈಲು, ಶರಣಾಗುವಂತೆ ಆದೇಶ ನವದೆಹಲಿ(reporterkarnataka.com): ಕನ್ನಡ ಚಲನಚಿತ್ರ ನಟ ಹಾಗೂ ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಯಾಗಿರುವ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ... Chikkamagaluru | ಚಾರ್ಮಾಡಿ ಘಾಟ್ನಲ್ಲಿ ದುರ್ಘಟನೆ: 21 ವರ್ಷದ ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಕೊಟ್ಟಿಗೆಹಾರ ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಸೋಮವಾರ ಮಧ್ಯಾಹ್ನ ದುರಂತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೂತ್ರ... Kodagu | ಸಿ & ಡಿ ಕೃಷಿ ಭೂಮಿ ಹಕ್ಕಿಗಾಗಿ ಸೋಮವಾರಪೇಟೆ ಸಂಪೂರ್ಣ ಬಂದ್: ರಸ್ತೆತಡೆ, ಮುತ್ತಿಗೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿ & ಡಿ ಕೃಷಿ ಭೂಮಿ ಹಕ್ಕಿಗಾಗಿ ಸೋಮವಾರಪೇಟೆ ಸಂಪೂರ್ಣ ಬಂದ್ -ರಸ್ತೆ ತಡೆ -ಮುತ್ತಿಗೆ ಸಿ ಮತ್ತು ಡಿ ಜಾಗ ಸಮಸ್ಯೆಗೆ ಶಾಶ್ವತ ಪರಿಹಾರ ಕಂದುಕೊಳ್ಳುವoತೆ ಒತ್ತಾಯಿಸಿ ರೈತ ಹೋರಾಟ ಸಮಿತಿಯಿಂದ ಕರೆ ನೀಡಲಾಗಿರುವ ಸೋಮವಾರಪೇಟೆ... ಅಕ್ರಮ ಮಾದಕ ವಸ್ತು ಸಾಗಾಟ: ಇಬ್ಬರ ಬಂಧನ; 2.50 ಲಕ್ಷ ರೂ. ಮೌಲ್ಯದ 7 ಕೆಜಿಗೂ ಅಧಿಕ ಗಾಂಜಾ ವಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ವಿರಾಜಪೇಟೆ ನಗರ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ. ವಿರಾಜಪೇಟೆ ಠಾಣಾ ವ್ಯಾಪ್ತಿಗೆ ಒಳಪಡುವ ಆರ್ಜಿ ಗ್ರಾಮದಲ್... « Previous Page 1 …4 5 6 7 8 … 254 Next Page » ಜಾಹೀರಾತು