ಇತಿಹಾಸ ಕಂಡರಿಯದ ವರ್ಷಧಾರೆ: ಬೆಚ್ಚಿಬಿದ್ದ ಮುಳ್ಳಯ್ಯನ ಗಿರಿ ಶ್ರೇಣಿ; ರಸ್ತೆಯಲ್ಲಿ 2 ಅಡಿ ಮಳೆ ನೀರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆಗೆ ಮುಳ್ಳಯ್ಯನ ಗಿರಿ ಬೆಚ್ಚಿ ಬಿದ್ದಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ 2 ಅಡಿ ಮಳೆ ನೀರು ನಿಂತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ... ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಆರೋಪ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರನ ಬಂಧನ ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುತ್ತೇನೆ ಎಂದು ನಂಬಿಸಿ 2 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸಹೋದರ ಗೋಪಾಲ್ ಜೋಷಿ ಅವರನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ. ಲೋಕಸಭೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಿಜಯಪುರ ಜ... ತೀರ್ಥಹಳ್ಳಿ ಸಮೀಪದ ಅರೆಕಲ್ ಬಳಿ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmil.com ಬೆಳ್ಳಂ ಬೆಳಗ್ಗೆ ಬೈಕ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವ... ವಿಧಾನ ಪರಿಷತ್ ಉಪ ಚುನಾವಣೆ: 4 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿ; 392 ಮತಗಟ್ಟೆ, 6, 032 ಮತದಾರರು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು, ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 3... ಮಂಗಳೂರು: ಮಾದಕ ದ್ರವ್ಯ ವಿರುದ್ಧ ಮಹಾ ಸಮರ; ‘ಸೇ ನೋ ಟು ಡ್ರಗ್ಸ್ ’ ವಾಕಥಾನ್ ಮಂಗಳೂರು(reporterkarnataka.com): ವ್ಯಾಪಕವಾಗಿ ಹಬ್ಬುತ್ತಿರುವ ಮಾದಕ ದ್ರವ್ಯ ಹಾವಳಿ ತಡೆಗೆ ನಗರದ ಲೈಟ್ ಹೌಸ್ ಹಿಲ್ ನ ಸಂತ ಅಲೋಶಿಯಸ್ ಕಾಲೇಜು ಮೈದಾನದಿಂದ ನೆಹರು ಮೈದಾನದ ವರೆಗೆ ಶುಕ್ರವಾರ ‘ಸೇ ನೋ ಟು ಡ್ರಗ್ಸ್ ’ ವಾಕಥಾನ್ ನಡೆಯಿತು. ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರ... ರಕ್ತದ ಮಡುವಿನಲ್ಲಿ ಪತ್ತೆಯಾದ ವ್ಯಕ್ತಿ ಸಾವು: ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ ಪತ್ತೆ; ವಾಮಾಚಾರಕ್ಕಾಗಿ ಕೊಲೆ ಶಂಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಕ್ತದ ಮಡುವಿನಲ್ಲಿ ಕತ್ತು ಕುಯ್ದ ವ್ಯಕ್ತಿಯೊಬ್ಬರು ನರಳಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನ... ಬೆಂಗಳೂರಿನಲ್ಲಿ ಭಾರೀ ವರ್ಷಧಾರೆ: ರಸ್ತೆಗಳು ಜಲಾವೃತ; ಶಾಲೆಗಳಿಗೆ ರಜೆ; ಮನೆಯಿಂದ ಕೆಲಸ ನಿರ್ವಹಿಸಿದ ಐಟಿ, ಬಿಟಿ ಸಿಬ್ಬಂದಿಗಳು ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮವ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನಗರದಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆಯ ಹಾಗೂ ಪ್ರವಾಹದ ಹ... ಮಲಪ್ರಭಾ ಜಲಾಶಯ ಸಂಪೂರ್ಣ ಭರ್ತಿ; ಒಂದು ವರ್ಷದವರೆಗೆ ನೀರು ಸಮರ್ಪಕ ಪೂರೈಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಉತ್ತಮ ಮಳೆಯಿಂದ ಮಲಪ್ರಭಾ ಜಲಾಶಯ ಮಟ್ಟ ಸಂಪೂರ್ಣ ಭರ್ತಿಯಾಗಿದ್ದು, ಪ್ರತಿವರ್ಷದಂತೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಸವದತ್ತಿ, ಬೈಲಹೊಂಗಲ ತಾಲೂಕುಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಲಾಗುತ... ರಾಜ್ಯದ 3 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ: ನವೆಂಬರ್ 13ರಂದು ಮತದಾನ; 23ರಂದು ಫಲಿತಾಂಶ ಹೊಸದಿಲ್ಲಿ(reporterkarnataka.com): ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ಇಂದು ಘೋಷಿಸಿದ್ದು,ನವೆಂಬರ್ 13ರಂದು ಮತದಾನ ನಡೆಯಲಿದೆ. ಬಳ್ಳಾರಿ ಜಿಲ್ಲೆಯ ಸಂಡೂರು,ಹಾವೇರಿ ಜಿಲ್ಲೆಯ ಶಿಗ್ಗಾಂವಿ ಹಾಗೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಗಳಿಗೆ ನವ... ಒಂದೂವರೆ ವರ್ಷದ ಬಳಿಕ ನಂಜನಗೂಡು ನಗರಸಭೆಯ ಸಾಮಾನ್ಯ ಸಭೆ: ನಾಯಿ ಹಿಡಿಯಲು 40 ಲಕ್ಷ ರೂ. ಖರ್ಚು ಮಾಡಿದ ಅಧಿಕಾರಿಗಳು; ಶಾಸಕ ದರ್ಶನ್ ಧ್ರುವನಾ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಳೆದ ಒಂದೂವರೆ ವರ್ಷದ ಬಳಿಕ ನಗರಸಭೆಯ ನೂತನ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ ಅಧ್ಯಕ್ಷತೆಯಲ್ಲಿ ಕೌನ್ಸಿಲ್ ಸಾಮಾನ್ಯ ಸಭೆ ನಡೆಯಿತು. ಸಭೆಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಸಾಥ್ ನೀಡಿದರು. ಕಳೆದ ಒಂದೂವರೆ ವರ್ಷದಿಂದ ನಗರ ಸಭ... « Previous Page 1 …62 63 64 65 66 … 255 Next Page » ಜಾಹೀರಾತು