ಮೋದಿ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ? ನವದೆಹಲಿ(reporterkarnataka.com): ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರದ ಪ್ರತಿಜ್ಞೆ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದಿಂದ 5 ಮಂದಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಿಂದ ಕ್ಯಾಬಿನೆಟ್ ಖಾತೆ ಸಚಿವರಾಗಿ ಪ್ರಹ್ಲಾದ್ ಜೋಶಿ, ರಾಜ್ಯದಿಂದ ರ... ಕೇಂದ್ರ ಸಂಪುಟ ಪ್ರಮಾಣ ವಚನ ಸಮಾರಂಭ: ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್. ಮೆನನ್ ಗೆ ಆಹ್ವಾನ ನವದೆಹಲಿ(reporterkarnataka.com): ಭಾನುವಾರ ನಡೆಯಲಿರುವ ಕೇಂದ್ರ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಚೆನ್ನೈ ರೈಲ್ವೆ ವಿಭಾಗದ ಹಿರಿಯ ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಎಸ್ ಮೆನನ್ ಅವರನ್ನು ಆಹ್ವಾನಿಸಲಾಗಿದೆ. ಪ್ರಸ್ತುತ, ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಓಡಿಸುತ್ತಿರುವ... ಹಿಂಸೆಗೆ ಎಂದೂ ಬೆಂಬಲವಿಲ್ಲ; ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್ ಕೌರ್ ಗೆ ನಾನು ಕೆಲಸ ಕೊಡುತ್ತೇನೆ: ಗಾಯಕ ವಿಶಾಲ್ ದದ್ಲಾನಿ ಮುಂಬೈ(reporterkarnataka.com): ಹಿಂಸೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ನಟಿ, ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡ ಕೈಗಾರಿಕಾ ಭದ್ರತಾ ಪ... ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು: ಓಡಿಹೋಗಿ ಪ್ರಾಣ ಉಳಿಸಿಕೊಂಡ 4 ಮಂದಿ ಪ್ರಯಾಣಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಮಧ್ಯೆ ಕಾರು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾ... ಚಿಕ್ಕಮಗಳೂರು: 30 ಮಂಗಗಳ ಮಾರಣ ಹೋಮ; ಜ್ಞಾನ ತಪ್ಪುವ ಔಷಧವಿಟ್ಟು ತಲೆಗೆ ಹೊಡೆದು ಭೀಕರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನ ಕೊಂದ ಅಮಾನವೀಯ ಘಟನೆ ಎನ್.ಆರ್.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ. ಮನುಷ್ಯತ್ವಹೀನರು 16 ಗಂಡು, 14 ಹೆಣ್ಣು ಮತ್ತು 4 ಮರಿಗಳ ಮಾರಣ ಹೋಮ ನಡೆಸಿದ್ದಾರೆ. 30... ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ; 1.32 ಲಕ್ಷಕ್ಕೆ ಉಂಡೆನಾಮ!: ಆನ್ಲೈನ್ ವಂಚಕರ ಜಾಲಕ್ಕೆ ಬಲೆ ಬೀಸುತ್ತಾರಾ ನಂಜನಗೂಡು ಪೊಲೀಸರು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 1.32 ಲಕ್ಷ ಹಣಕ್ಕೆ ಉಂಡೆನಾಮ ಹಾಕಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಅಶೋಕ್ ಎಂಬುವರೇ ಹಣ ಕಳೆದುಕೊಂಡವರು. ಮೊಬೈಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ... ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ಅವ್ಯವಹಾರ ಆರೋಪ: ಕೊನೆಗೂ ಸಚಿವ ನಾಗೇಂದ್ರ ರಾಜೀನಾಮೆ ಬೆಂಗಳೂರು(reporterkarnataka.com): ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ನಡೆದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರು ಕೊನೆಗೂ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಸಿದ್ದರಾಮಯ್ಯ ಅವರ ಸಂಪುಟದ ವಿಕೆಟ್ ವೊಂದು ಪತನವಾಗಿದೆ. `ನನ್ನ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್... ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: ಹೊಸ ಸರಕಾರದ ರಚನೆ ಪ್ರಕ್ರಿಯೆ ಆರಂಭ ಹೊಸದಿಲ್ಲಿ(reporterkarnataka.com): ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರು ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು. ಇದರೊಂದಿಗೆ ದೇಶದ 17ನೇ ಲೋಕಸಭೆಯನ್ನು... ಎಐಸಿಸಿ ಅಧ್ಯಕ್ಷ ಖರ್ಗೆಗೆ ಬಲ ನೀಡಿದ ಕರ್ನಾಟಕ ಫಲಿತಾಂಶ: ಕಾಂಗ್ರೆಸ್ ಗೆದ್ದ 9 ಸ್ಥಾನಗಳಲ್ಲಿ 5 ಕಲ್ಯಾಣ ಕರ್ನಾಟಕ ಭಾಗದ್ದು! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ತಲುಪಲು ವಿಫಲವಾಗಿದೆ. ಆದರೂ ಈ ಫಲಿತಾಂಶವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಬಲಪಡಿಸಿದೆ. ಖರ್ಗೆ ನಾಯಕತ್ವಕ್ಕೆ ... 400 ಹೇಳಿ 300 ತಲುಪದ ಎನ್ ಡಿಎ ಮೈತ್ರಿಕೂಟ: ಹಾಗಾದರೆ ಪ್ರಧಾನಿ ಮೋದಿಗೆ ಉಲ್ಟಾ ಹೊಡೆದ ರಾಜ್ಯಗಳು ಯಾವುದು? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ಈ ಬಾರಿ 400 ಸ್ಥಾನಗಳನ್ನು ಪಡೆಯುವುದಾಗಿ ಅತಿಯಾದ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎನ್ ಡಿಎ ಮೈತ್ರಿಕೂಟವನ್ನು 300 ಗಡಿಗೆ ತಲುಪಿಸಲೂ ಸಾಧ್ಯವಾಗಲಿಲ್ಲ. ಹಾಗೆ ಬಿಜೆಪ... « Previous Page 1 …88 89 90 91 92 … 255 Next Page » ಜಾಹೀರಾತು