9:37 AM Wednesday10 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ

27/09/2024, 00:09

ಮಂಗಳೂರು(reporterkartaka.com): ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಅವರನ್ನು ಕ್ಯಾಥೋಲಿಕ್ ಅಸೋಸಿಯೇಷನ್ ಆಫ್ ಸೌತ್ ಕೆನರಾ (CASK) ಇದರ 111ನೇ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.


ಮಾರ್ಜೋರಿ ಟೆಕ್ಸೀರಾ ಮತ್ತು ಡಾ. ರೋಹನ್ ಮೋನಿಸ್ ಉಪಾಧ್ಯಕ್ಷರು, ಕಾರ್ಯದರ್ಶಿಯಾಗಿ ಪೀಟರ್ ಪಿಂಟೋ, ಜಂಟಿ ಕಾರ್ಯದರ್ಶಿ ಟೈಟಸ್ ನೊರೊನ್ಹಾ ಮತ್ತು ಕೋಶಾಧಿಕಾರಿ ರೊನಾಲ್ಡ್ ಮೆಂಡೋನ್ಸಾ ಆಯ್ಕೆಯಾದರು. ಆಡಳಿತ ಮಂಡಳಿಯ ಸದಸ್ಯರಾಗಿ ಇಯಾನ್ ಲೋಬೊ, ಇರ್ವಿನ್ ಲೋಬೊ, ಡಾರಿಲ್ ಲಸ್ರಾಡೊ, ಜೂಡ್ ರೇಗೊ, ಡಾ ಅನಿಲ್ ಗೋಮ್ಸ್, ಮಾರ್ಸೆಲ್ ಮೊಂತೆರೊ, ಕೀತ್ ಡಿ’ಸೋಜ ಮತ್ತು ಸಪ್ನಾ ನೊರೊನ್ಹಾ ಆಯ್ಕೆಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು