12:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸಿಬಿಎಸ್ ಇ ಪಿಯುಸಿ ಪರೀಕ್ಷೆ ನಡೆಸಲು ಕೇಂದ್ರ ಸರಕಾರ ನಿರ್ಧಾರ: ಜೂನ್ 1ರಂದು ದಿನಾಂಕ ಪ್ರಕಟ

24/05/2021, 16:46

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ  ಸಿಬಿಎಸ್ ಇಯ 12ನೇ ತರಗತಿ ಪರೀಕ್ಷೆಯನ್ನು ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಜೂನ್ 1ರಂದು ದಿನಾಂಕ ನಿಗದಿಪಡಿಸಲಾಗುವುದು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆಯಲ್ಲಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು.

ಜೂನ್ 1ರಂದು ಸಿಬಿಎಸ್ ಇ ದ್ವಿತೀಯ ಪಿಯುಸಿ

ಪರೀಕ್ಷೆಗೆ ದಿನಾಂಕ ನಿಗದಿ ಪಡಿಸಲಾಗುವುದು. ಯಾವ ಸ್ವರೂಪದಲ್ಲಿ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿಯನ್ನು ಕೂಡ ಜೂನ್ 1 ರಂದು ಪ್ರಕಟಿಸಲಿದೆ.

ಕಳೆದ ವರ್ಷದಂತೆ ಈ ಬಾರಿಯೂ ಜುಲೈನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು