2:25 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿ ಬಂಧನ

11/08/2023, 23:17

ಮಂಗಳೂರು(reporterkarnataka.com): ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕುಳಾಯಿ ನಿವಾಸಿಯಾದ ಮುಸ್ತಫಾ ಅಲಿಯಾಸ್
ಮೊಹಮ್ಮದ್ ಮುಸ್ತಫಾ(63) ಬಂಧಿತ ಆರೋಪಿ. ಈತ
1993ನೇ ಇಸವಿಯಲ್ಲಿ ಸುರತ್ಕಲ್ ಠಾಣಾ ವ್ಯಾಫ್ತಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್. ಎಂ., ಪಿಎಸ್ಐಯವರಾದ ಸುದೀಪ್ ಎಂ. ವಿ. ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು