10:26 PM Sunday28 - June 2026
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ…

ಇತ್ತೀಚಿನ ಸುದ್ದಿ

ಕುಶಾಲನಗರದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು: ಸಂಚಾರಿ ನಿಯಮ ಉಲ್ಲಂಘಹಿಸಿದರೆ ಮನೆಗೆ ಬರಲಿದೆ ದಂಡ ರಸೀದಿ

17/04/2026, 09:59

ಗಿರಿಧರ್ ಕೊಂಪುಳಿರ ಮಡಿಕೇರಿ

info.repoeterkarnataka@gmail.com

ಮನೆ ಕಳೆದ ಎರಡು ದಿನಗಳ ಇಂದ ಕೂಡ್ಲೂರು ಕೈಗಾರಿಕಾ ಪ್ರದೇಶದ ಮುಖ್ಯರಸ್ತೆಯಲ್ಲಿ ಇರುವ ಸಿಸಿ ಕ್ಯಾಮರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನಗಳ ಮೇಲೆ ನಿಗಾ ವಹಿಸಲಾಗಿದೆ. ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನಗಳು, ತ್ರಿಬಲ್ ರೈಡಿಂಗ್, ಸೀಟ್ ಬೆಲ್ಟ್ ಹಾಕದೆ ಇರುವುದು, ಓವರ್ ಲೋಡಿಂಗ್ ನಡೆಸುವ ವಾಹನಗಳ ನಂಬರ್ ಫೋಟೋ ಕ್ಲಿಕ್ ಮಾಡಿ ಆಯಾ ವಾಹನ ಮಾಲೀಕರ ಮನೆಗೆ ದಂಡ ರಸೀದಿ ಕಳುಹಿಸುವ ಕಾರ್ಯಕ್ಕೆ ಕುಶಾಲನಗರ ಪೊಲೀಸರು ನಿರ್ಧರಿಸಿದ್ದಾರೆ. ಈ ತಿಂಗಳ 15 ರಿಂದ ಈ ಪ್ರಕ್ರಿಯೆ ಆರಂಭಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು