9:36 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಸಿಡಿ ಪ್ರಕರಣ ಸಿಬಿಐಗೆ ವಹಿಸಿ: ರಮೇಶ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಅಥಣಿ ಶಾಸಕ ಕುಮಠಳ್ಳಿ

31/01/2023, 11:16

ರಾಹುಲ್ ಅಥಣಿ ಬೆಳಗಾವಿ

info.reporterkarnataka agnail.com

ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿಬಿಐ ತನಿಖೆಗೆ ಒತ್ತಾಯಿಸಿದ ಬೆನ್ನಲ್ಲೆ ಅವರ ಬೆಂಬಲಿಗ ಶಾಸಕ ಮಹೇಶ ಕುಮಠಳ್ಳಿ ಸಿಡಿ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ‌ ರಡ್ಡೇರಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು. ಆಗ ಪ್ರಕರಣ ಸ್ವಚ್ಛವಾಗುತ್ತದೆ ಎಂದು ಪ್ರತಿಕ್ರಿಯಿಸಿದರು.

ರಮೇಶ್ ಜಾರಕಿಹೊಳಿ ಅವರನ್ನು ಷಡ್ಯಂತ್ರ ಮಾಡಿ ಸಿಲುಕಿಸಲಾಗಿದೆ. ನಾನು ಮೊದಲಿಂದಲೂ ಇದನ್ನೇ ಹೇಳಿಕೊಂಡು ಬಂದಿದ್ದೇನೆ. ಮೊದಲು ರಾಜ್ಯರ ಕಾಲದಲ್ಲಿ ವಿಷಕನ್ಯೆ ಇದ್ದರು. ಅದೇ ರೀತಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಪ್ರಕರಣದಲ್ಲಿ ಸಿಗಿಸಲಾಗಿದೆ ಎಂದು ರಮೇಶ ಪರ ಕುಮಠಳ್ಳಿ ಬ್ಯಾಟ್ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು