4:21 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಕೇಂದ್ರ ಸಚಿವ ರಾಜನಾಥ್ ಸಿಂಗ್ ಇಂದು ಕಾಸರಗೋಡಿಗೆ: ಎನ್ ಡಿಎ ಅಭ್ಯರ್ಥಿ ಅಶ್ವಿನಿ ಪರ ಪ್ರಚಾರ

17/04/2024, 09:39

ಕಾಸರಗೋಡು(reporterkarnataka.com): ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಕಾಸರಗೋಡಿಗೆ ಆಗಮಿಸಲಿದ್ದು, ಎನ್ ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ತಾಳಿಪಡ್ಪು ಮೈದಾನದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಅವರು ಭಾಷಣ ಮಾಡಲಿದ್ದಾರೆ. ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲೂ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು