8:05 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರು ಮತ್ತು ಬೈಕ್ ಅಪಘಾತ: ಸವಾರ ದಾರುಣ ಸಾವು

08/04/2024, 17:32

ಬೆಂಗಳೂರು(reporterkarnataka.com): ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟಿದ್ದಾರೆ.
ಟಿಸಿ ಪಾಳ್ಯ ನಿವಾಸಿ ಪ್ರಕಾಶ್( 35 ) ಎಂಬವರು ಮೃತಪಟ್ಟ ದುರ್ವೈವಿ.
ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ನಿಲ್ಲಿಸಿದ್ದ
ಶೋಭಾ ಕರಂದ್ಲಾಜೆ ಅವರ ಕಾರಿನ ಬಾಗಿಲು ಸಡನ್ ಆಗಿ ತೆರೆದು ಈ ದುರ್ಘಟನೆ ನಡೆದಿದೆ. ಕಾರಿನ ಡೋರ್ ತೆಗೆದಾಗ ಹಿಂಬಂದಿಯಿಂದ ಬಂದಿದ್ದ ಬೈಕ್‌ ಸವಾರ ಕಾರಿನ ಡೋರ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಪ್ರಕಾಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರಕಾಶ್ ಅವರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಕೆ.ಆರ್.ಪುರಂ ಸಮೀಪ ದುರ್ಘಟನೆ ನಡೆದಿದ್ದು, ಕೆ.ಆರ್‌.ಪುರಂ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು