11:38 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಕಾರಿನಲ್ಲಿದ್ದವರು ಪವಾಡಸದೃಶ ಪಾರು

28/01/2022, 20:29

ಕಟೀಲು(reporterkarnataka.com): ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಾರ್ಗಸೂಚಿ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನಲ್ಲಿದ್ದವರು ಪವಾಡ ಸದೃಶ ಪಾರಾದ ಘಟನೆ ಕಿನ್ನಿಗೋಳಿ-ಕಟೀಲು ರಾಜ್ಯ ಹೆದ್ದಾರಿಯ ಮೂರುಕಾವೇರಿ ಬಳಿ ನಡೆದಿದೆ.

ಮೂರು ಕಾವೇರಿಯಿಂದ ಕಟೀಲು ಕಡೆಗೆ ನೂತನ ಮಾರುತಿ ಎರ್ಟಿಗಾ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಮಾರ್ಗಸೂಚಿ ಫಲಕಕ್ಕೆ ಹಾನಿಯಾಗಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಪವಾಡಸದೃಶ ಪಾರಾಗಿದ್ದಾರೆ.

ಕಾರಿನಲ್ಲಿದ್ದವರು ಮಂಗಳೂರು ಮೂಲದವರು ಎಂದು ತಿಳಿದುಬಂದಿದ್ದು ನೂತನ ಕಾರಿಗೆ ಪೂಜೆ ಸಲ್ಲಿಸಲು ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು