7:06 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಚಲಿಸುತ್ತಿದ್ದ ಕಾರಿಗೆ ಬೆಂಕಿ: ರಸ್ತೆ ಮಧ್ಯವೇ ಧಗಧಗನೆ ಉರಿದ ಓಮ್ನಿ; ಅದೃಷ್ಟವಶಾತ್ ಪ್ರಯಾಣಿಕರು ಪಾರು

25/08/2024, 21:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಲಿಸುತ್ತಿದ್ದ ಓಮ್ನಿ ಕಾರೊಂದು ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಘಟನೆ ಶೃಂಗೇರಿ ತಾಲೂಕಿನ ಹೊಳೆಕೊಪ್ಪ ಗ್ರಾಮದ ಬಳಿ ನಡೆದಿದೆ.


ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಇದು ಅರಿವಿಗೆ ಬರುತ್ತಿದ್ದಂತೆ ಕಾರಿನಲ್ಲಿದ್ದ ಇಬ್ಬರು ಕಾರಿನಿಂದಿಳಿದು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಕಾರು ಬೇಗಾರು ಗ್ರಾಮದಿಂದ ಶೃಂಗೇರಿಗೆ ಆಗಮಿಸುತ್ತಿತ್ತು.
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು