7:10 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಆಯತಪ್ಪಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು

11/11/2024, 23:27

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬೈಕ್ ಸವಾರನೊಬ್ಬ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಳ್ಳಕೆರೆ ಸಮೀಪ ಮೀರಸಾಬಿಹಳ್ಳಿ ಬಳಿ ನಡೆದಿದೆ.


ಮೃತ ಯುವಕನನ್ನು ಚಳ್ಳಕೆರೆ ತಾಲೂಕಿನ ಚಟ್ಟೆಕಂಬ ಗ್ರಾಮದ ಗುರುಪ್ರಸಾದ್ ಸಿ ಬಿ. (31) ಎಂದು ಗುರುತಿಸಲಾಗಿದೆ.
ಗುರುಪ್ರಸಾದ್ ಚಳ್ಳಕೆರೆಯಿಂದ ಗ್ರಾಮ ಚಟೆಕಂಬಕ್ಕೆ ಹೋಗುವಾಗ ಮೀರಸಾಬಿಹಳ್ಳಿ ಬಳಿ ಅಪಘಾತಕ್ಕೆ ತುತ್ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಳ್ಳಕೆರೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು