9:28 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ. ಟಿ. ಕುಮಾರಸ್ವಾಮಿಗೆ ಅಭಿನಂದನೆ, ಮಂಡಲ ಅಧ್ಯಕ್ಷರ ಪದಗ್ರಹಣ

30/06/2025, 12:00

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ ಪಕ್ಷದ ನೂತನ ಜಿಲ್ಲಾಧ್ಯಕ್ಷರಾದ ಕೆ. ಟಿ. ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಮಂಡಲ ಅಧ್ಯಕ್ಷ ಬಿ.ಎಂ. ಸುರೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಚಳ್ಳಕೆರೆ ಪಟ್ಟಣದ ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಸಮಾರಂಭದಲ್ಲಿ ಚಿತ್ರದುರ್ಗ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ತಿಪ್ಪಾ ರೆಡ್ಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಎ. ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಮದಾಸ್ ಮತ್ತು ಕಾಲವೇ ಹಳ್ಳಿ ಜಯಪಾಲಯ್ಯ, ಹಣಮಂತೆಗೌಡ, ಸುರನಹಳ್ಳಿ , ಶ್ರೀನಿವಾಸ್ ಹಾಗೂ ನಿವೃತ್ತಿ ತಹಶೀಲ್ದಾರ್ ರಘುಮೂರ್ತಿ ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು