3:39 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಾವಿತ್ರಿ ಬಾಯಿ ಪುಲೆ ಜಯಂತಿ, ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ; ಅಕ್ಷರ ಸಿರಿ ಪ್ರಶಸ್ತಿ ಪ್ರದಾನ

19/01/2024, 18:18

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ನಗರದ ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ಸಾವಿತ್ರಿ ಬಾಯಿ ಪುಲೆ ಜಯಂತಿ, ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಹಾಗೂ ಅಕ್ಷರ ಸಿರಿ ಪ್ರಶಸ್ತಿ ಯನ್ನು ಚಳ್ಳಕೆರೆ ಶಾಸಕರಾದ ರಘುಮೂರ್ತಿ ಅವರು ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಬಹುಮಾನ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಶಾಲಾ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷರಾದ ಮಾರುತೇಶ್, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಅಕ್ಷರ ದಾಸೋಹ ಅಧಿಕಾರಿಗಳಾದ ತಿಪ್ಪೇಸ್ವಾಮಿ, ತಾಲ್ಲೂಕು ಅಧ್ಯಕ್ಷರಾದ ಮಹಾಲಿಂಗಪ್ಪ, ಉಪಾಧ್ಯಕ್ಷರಾದ ಮಧು, ಶಾಂತಕುಮಾರಿ, ಪ್ರಧಾನ ಕಾರ್ಯದರ್ಶಿಗಳಾದ ತಿಪ್ಪೇಸ್ವಾಮಿ, ಖಜಾಂಚಿಗಳಾದ ರಂಗನಾಥ, ಚನ್ನಕೇಶವ,ಆಶಾ,ವೀರಭದ್ರಪ್ಪ, ಗೀತಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು