1:52 PM Monday26 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು; 2 ಮಂದಿ ಗಂಭೀರ

01/12/2021, 22:29

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಮಾರುಕಟ್ಟೆಗೆ ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇತರ ಇಬ್ಬರು ಗಾಯಗೊಂಡ
ಘಟನೆ ತಳಕು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ತಳಕು ಹೋಬಳಿಯ ಬೇಡರಡ್ಡಿ ಹಳ್ಳಿಯಿಂದ ಟಾಟಾ ಎಸಿಸಿ ವಾಹನದಲ್ಲಿ ಶೇಂಗಾ ಸಾಗಾಟ ಮಾಡುತ್ತಿದ್ದಾಗ ಚಿಕ್ಕಮನ್ನನಹಳ್ಳಿ ಗ್ರಾಮದ ಸಮೀಪ ವಾಹನದ ಟೈರ್ ಸಿಡಿದು ಪಲ್ಟಿಯಾದ ಪರಿಣಾಮ ವಾಹನ ಚಾಲಕ ನಾಗರಾಜ್(42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಕೇಶ್ ಹಾಗೂ ಓಬಣ್ಣ ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪಿಎಸ್‍ಐ ಮಾರುತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು