5:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಳ್ಳಕೆರೆ  ಶ್ರೀ ಮಾರಮ್ಮ ದೇವಿಗೆ ಸಿಡಿ ಉತ್ಸವ: ಜಾತ್ರೆ ಗಂಗಾ ಪೂಜೆಯೊಂದಿಗೆ ಆರಂಭ

28/01/2022, 10:50

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲ್ಲೂಕಿನ ಸುಳ್ಳಹಟ್ಟಿ ಬಳಿ ಅದ್ದೂರಿಯಾಗಿ ಶ್ರದ್ದಾ ಭಕ್ತಿಯಿಂದ ಶ್ರೀ ಮಾರಮ್ಮ ದೇವಿಯ ಸಿಡಿ ಉತ್ಸವು ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

ಪ್ರತಿ ವರ್ಷವೂ ಕೂಡ ಗ್ರಾಮಸ್ಥರು ಮಾರಮ್ಮ ದೇವಿ ಜಾತ್ರೆಯನ್ನು ಸಂಪ್ರದಾಯದಂತೆ ಆಚರಣೆ ಮಾಡುತ್ತಾರೆ. ಈ ವರ್ಷವೂ ಕೂಡ ವರ್ಷದ ಮೊದಲೇ ಹಬ್ಬವನ್ನು ಗ್ರಾಮಸ್ಥರು ಸಡಗರ ಸಂಭ್ರದಿಂದ ಆಚರಣೆ ಮಾಡಿದರು. ಮಾರಮ್ಮ ದೇವಿ ಜಾತ್ರೆಯು ಗಂಗಾ ಪೂಜೆಯಿಂದ ಆರಂಭವಾಗಿ, ಕೆಂಡಾರ್ಜನೆ, ವೀರಪೋತುರಾಜಲು ಗಾವು ಸಿಗಿತು, ಸಿಡಿ ಉತ್ಸವ ಮೂಲಕ ಮಾರಮ್ಮ ದೇವಿ ಜಾತ್ರೆಗೆ ತೆರೆ ಬೀಳುತ್ತದೆ. ಶುಕ್ರವಾರ ಶ್ರೀಮಾರಮ್ಮ ದೇವಿ ಗುಡಿ ತುಂಬಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು