5:18 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಚಂದ್ರನ ಮೇಲೆ ನಡೆದಾಡಿದ ಭಾರತ!: ವಿಕ್ರಂ ಲ್ಯಾಂಡರ್ ನಿಂದ ಹೊರಬಂದ ರೋವರ್; ಶಶಿಯಂಗಳದಲ್ಲಿ ಸಂಶೋಧನೆ ಶುರು

24/08/2023, 13:34

ಬೆಂಗಳೂರು(reporterkarnataka.com): ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ವಾಫ್ಟ್ ಲ್ಯಾಂಡಿಂಗ್ ಮಾಡಿದ್ದು, ಇದೀಗ ಲ್ಯಾಂಡರ್ ನಿಂದ Ch-3 ರೋವರ್ ಕೆಳಗಿಳಿದು ಶಶಿಯ ಮೇಲ್ಗಡೆ ನಡೆದಾಡಲಾರಂಭಿಸಿದೆ.
ಚಂದ್ರನ ಮೇಲ್ಮೈಯ ಸಂಶೋಧನೆ ನಡೆಸಲು ರೋವರ್ ಸಿದ್ದಪಡಿಸಲಾಗಿತ್ತು. ಇದೀಗ ಯಶಸ್ವಿಯಾಗಿ ರೋವರ್ ಕಾರ್ಯಾರಂಭ ಮಾಡಿದೆ.


ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನು ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು.
ರಷ್ಯಾದ ಲೂನಾ -25 ವಿಫಲವಾದ ಕೆಲವು ದಿನಗಳ ನಂತರ ಬುಧವಾರ ಸಂಜೆ ಭಾರತೀಯ ಬಾಹ್ಯಾಕಾಶ ನೌಕೆಯು ಚಂದ್ರನ ಅನ್ವೇಷಿಸಲು ದಕ್ಷಿಣ ಧ್ರುವದಲ್ಲಿ ಇಳಿಯಿತು,ಲ. ಭಾರತವು ಆ ಸಾಧನೆಯನ್ನು ಸಾಧಿಸಿದ ಮೊದಲ ದೇಶವಾಗಿದೆ.
“Ch-3 ರೋವರ್ ಲ್ಯಾಂಡರ್‌ನಿಂದ ಕೆಳಗೆ ಇಳಿಯಿತು ಮತ್ತು ಭಾರತವು ಚಂದ್ರನ ಮೇಲೆ ನಡೆದಾಡಿತು! ಎಂದು ಇಸ್ರೋ ಗುರುವಾರ ಬೆಳಿಗ್ಗೆ ತನ್ನ ಸಂದೇಶದಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು