3:29 AM Sunday31 - August 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

ಚನ್ನಪಟ್ಟಣ ಉಪ ಚುನಾವಣೆ: ಕೇಂದ್ರ ಸಚಿವ ಕುಮಾರಸ್ವಾಮಿ ಬೃಹತ್ ರೋಡ್ ಶೋ; ನಿಖಿಲ್ ಗೌಡ ಪರ ಮತಯಾಚನೆ

05/11/2024, 22:49

ಚನ್ನಪಟ್ಟಣ(reporterkarnataka.com): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ ನಗರದಲ್ಲಿ ಎನ್ ಡಿಎ ಮೈತ್ರಿಕೂಟ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿತು.
ಎನ್ ಡಿಎ ನೇತೃತ್ವದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೌಡ ಅವರ ಪರವಾಗಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ,ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಸಚಿವರಾದ
ಸಾರಾ ಮಹೇಶ್, ಬಂಡೆಪ್ಪ ಕಾಂಶಂಪೂರ್, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ,ಮಾಜಿ ಸಂಸದರಾದ ಮುನಿಸ್ವಾಮಿ, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು