10:30 AM Saturday5 - September 2026
ಬ್ರೇಕಿಂಗ್ ನ್ಯೂಸ್
test ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಚನ್ನಪಟ್ಟಣ ಉಪ ಚುನಾವಣೆ: ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಪರ ಕುಮಾರಸ್ವಾಮಿ- ವಿಜಯೇಂದ್ರ ಜಂಟೀ ರೋಡ್ ಶೋ

07/11/2024, 19:48

ಚನ್ನಪಟ್ಟಣ(reporterkarnataka.com): ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜಂಟೀ ಪ್ರಚಾರ ನಡೆಸಿದರು.


ಪ್ರಚಾರದ ಅಂಗವಾಗಿ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರಿಂದ ರೋಡ್ ಶೋ ನಡೆಯಿತು. ಇದಕ್ಕೆ ಮುನ್ನ ಉಭಯ ನಾಯಕರುಗಳು ಪರಸ್ಪರ ಸಿಹಿ ತಿನಿಸಿದರು. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು