3:58 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ!

24/11/2024, 12:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚನ್ನಪಟ್ಟಣ ಕ್ಷೇತ್ರದ ಪರಾಭವ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಕಾರ್ಯಕರ್ತನೊಬ್ಬ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ್ದಾರೆ.


ಕಡೂರು ಮೂಲದ ಹರ್ಷಿತ್ ಎಂಬವರು ರಕ್ತದಿಂದ ಪತ್ರ ಬರೆದಿದ್ದಾರೆ. ನೀವು ಸೋತಿರಬಹುದು. ಆದರೆ ಜನರ ಮನಸ್ಸಿನಲ್ಲಿದ್ದೀರಾ.ಎಷ್ಟೊ ನಮ್ಮಂತ ನಿಷ್ಠಾವಂತ ಕಾರ್ಯಕರ್ತರಲ್ಲಿ ನಮ್ಮ ಪಕ್ಷದ ಉಸಿರಿದೆ. ಒಂದಲ್ಲ‌ ಒಂದು ದಿನ ಒಳ್ಳೆತನ ಗೆದ್ದೆ ಗೆಲ್ಲುತ್ತೆ.ನಿಮ್ಮ ಜೊತೆ ನಾವಿದ್ದೇವೆ, ದೈರ್ಯ ವಾಗಿರಿ ಎಂದು ಪತ್ರದಲ್ಲಿ ಬರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು