7:05 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು: ದಿವ್ಯ ತೇಜ್ ಕುಮಾರ್

25/08/2025, 20:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು.
ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಾಲಿಗ್ರಾಮದ ಡಿವೈನ್ ಪಾರ್ಕ್ ನ ದಕ್ಷ ಸೇವಕಿ ದಿವ್ಯ ತೇಜ್ ಕುಮಾರ್ ಅವರ ಸುದೀರ್ಘ ಪ್ರವಚನ, ಭಜನೆ, ಶ್ರೀರಾಮ ಸ್ತೋತ್ರ ಪಠನೆ, ಸಮಾಜದಲ್ಲಿ ಮಹಿಳೆಯರ ಪಾತ್ರ ಮತ್ತು ಜವಾಬ್ದಾರಿ ಸೂತ್ರಗಳು ಭಕ್ತರನ್ನು ಸೆಳೆಯಿತು.


ಕಾರ್ಯಕ್ರಮದ ಭಾಗವಾಗಿ ಮಹಿಳೆಯರಿಗೆ ಬೆಂಕಿ ಬಳಸದೆ ಅಡುಗೆ ಸ್ಪರ್ಧೆ ಹಮ್ಮಿಕೊಳ್ಳಗಿತ್ತು, ಕಾರ್ಯಕ್ರಮದ ಕೊನೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಗಣ್ಯರಿಗೆ ಸನ್ಮಾನದ ಜೊತೆ ಸಾಲಿಗ್ರಾಮ ಕ್ಷೇತ್ರಕ್ಕೆ ಒಮ್ಮೆ ಭೇಟಿ ನೀಡುವಂತೆ ಅಹ್ವಾನ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು