5:02 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಚಪ್ಪಲಿ ಕಳಚಿಟ್ಟು ದೇಶದ ಧ್ವಜಕ್ಕೆ ಸೆಲ್ಯೂಟ್ ಹೊಡೆದ ಕೆಲಸಕ್ಕೆ ಹೊರಟಿದ್ದ ಮಹಿಳೆ : ಜಾಲತಾಣದಲ್ಲಿ ಫೊಟೊ ವೈರಲ್

16/08/2021, 11:44

ಮಂಗಳೂರು(ReporterKarnataka.com)

ತನ್ನ ದೈನಂದಿನ ಕೆಲಸಕ್ಕೆ ಹೊರಟಿದ್ದ ಮಾತೆಯೊಬ್ಬರು ರಾಷ್ಟ್ರಧ್ವಜವನ್ನು ಕಂಡು, ಚಪ್ಪಲಿ ತೆಗೆದು ಧ್ವಜಕ್ಕೆ ಸೆಲ್ಯೂಟ್ ಮಾಡಿರುವ ಫೋಟೊ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏಣಗುಡ್ಡೆಯಲ್ಲಿ ಅತಿಸಾಮಾನ್ಯ ಮಹಿಳೆಯೊಬ್ಬರು ಭಾರತದ ಬಾವುಟಕ್ಕೆ ಚಪ್ಪಲಿ ಕಳಚಿಟ್ಟು ಸೆಲ್ಯೂಟ್ ಹೊಡೆದಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.


ಇದು ಭಾರತ… ಇದು ಸಂಭ್ರಮ… ಇದು ಶ್ರದ್ಧೆ… ಇದು ಭಕ್ತಿ…” ಈ ರೀತಿ ಬರೆದುಕೊಂಡು ಈ ಫೋಟೊವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೂಡ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು