11:45 PM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮದುವೆ ಪಾರ್ಟಿ ಕೊಂಡೊಯ್ಯುತ್ತಿದ್ದ ವಾಹನ ಪಲ್ಟಿ

10/11/2021, 18:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಮದುವೆ ಪಾರ್ಟಿಯನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಪಲ್ಟಿಯಾದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಆದರೆ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಚಿಕ್ಕಮಗಳೂರು ಮೂಲದ ವಧು-ವರರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು