1:02 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಗೊಬ್ಬರ ಲಾರಿ ಡಿಕ್ಕಿ: ಚಾಲಕನಿಗೆ ಗಾಯ; ಪ್ರಾಣಾಪಾಯದಿಂದ ಪಾರು

06/01/2024, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕೊಟ್ಟಿಗೆಹಾರ, ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಚಾರ್ಮಾಡಿ ಘಾಟ್ ನಲ್ಲಿ ಎರಡು ದಿನದಿಂದ ತುಂತುರು ಮಳೆಯಾಗುತ್ತಿದ್ದು ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೆ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು