7:39 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ: ಚಾಲಕನ ತಲೆಗೆ ಗಂಭೀರ ಗಾಯ

12/12/2023, 13:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ಸಮೀಪ ನಡೆದಿದೆ.

ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ರಾತ್ರಿ ವೇಳೆ ಪಲ್ಟಿ ಹೊಡೆದಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ಯಲ್ಲಿ ಘಟನೆ ನಡೆದಿದೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು