2:48 AM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ವಾಹನ ಸವಾರರಿಗೆ ಭಯಭೀತಿ

08/05/2024, 17:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ವಾಹನ ಸವಾರರಿಗೆ ಭಯಭೀತರಾದ ಘಟನೆ ನಡೆದಿದೆ.


ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ರಸ್ತೆಯಲ್ಲಿ ತಿರುಗುತ್ತಿದ್ದರಿಂದ ವಾಹನ ಸಂಚಾರರಿಗೆ ಗಾಬರಿಯ ಗಲಿಬಿಲಿ ಉಂಟಾಗಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು