ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟ್ ನಲ್ಲಿ ಟೊಮೊಟೊ ಸಾಗಿಸುತ್ತಿದ್ದ ಪಿಕಪ್ ಪಲ್ಟಿ: ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರು
18/07/2022, 00:00
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರಿನಿಂದ ಮಂಗಳೂರಿಗೆ ಟೊಮೊಟೊ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಘಾಟ್ ನ ಎರಡನೇ ತಿರುವಿನಲ್ಲಿ ಪಲ್ಟಿ ಹೊಡೆದ ಘಟನೆ ನಡೆದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಚಿಕಿತ್ಸೆ ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಅಪಘಾತ ನಡೆದಿದೆ.