2:12 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ಮಲಯ ಮಾರುತ ಬಳಿ ಗೂಡ್ಸ್ ವಾಹನ ಪಲ್ಟಿ: 3 ಮಂದಿ ತೀವ್ರ ಗಾಯ

16/06/2022, 12:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಗೂಡ್ಸ್ ವಾಹನವೊಂದು ಇಂದು ಮುಂಜಾನೆ ಪಲ್ಟಿಯಾದ ಘಟನೆ ನಡೆದಿದ್ದು, 3 ಮಂದಿ ತೀವ್ರ ಗಾಯಗೊಂಡಿದ್ದಾರೆ.

ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಕೆಲಸಕ್ಕೆ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಬೆಳೆಗ್ಗಿನ ಜಾವ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು