12:40 AM Thursday4 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಮನೆ ಸಾಮಗ್ರಿ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಪಲ್ಟಿ: ಚಾಲಕ ಪವಾಡಸದೃಶ್ಯ ಪಾರು

27/06/2023, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ
ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿಯಾದ ಘಟನೆ ನಡೆದಿದೆ.

ಮನೆಗೆ ಸಾಮಾಗ್ರಿಗಳನ್ನ ಸಾಗಿಸುತ್ತಿದ್ದ ಪಿಕಪ್ ವಾಹನ ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ಪಲ್ಟಿ ಹೊಡೆದಿದೆ. ರಸ್ತೆ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ವಾಹನ ಪಲ್ಟಿ ಹೊಡೆದಿದೆ.


ಪಿಕಪ್ ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಎತ್ತರದ ರಸ್ತೆ ಹಾಗೂ ಮಳೆಯಿಂದ ತೇವಗೊಂಡಿದ್ದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪಿಕಪ್ ಚಕ್ರ ರಸ್ತೆಯಿಂದ ಕೆಳಗಿಳಿಯುತ್ತಿದ್ದಂತೆ ಜಾರಿ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು