ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟ್: 2 ಕಾರುಗಳ ಮುಖಾಮುಖಿ ಡಿಕ್ಕಿ; ಹಲವರಿಗೆ ಸಣ್ಣಪುಟ್ಟ ಗಾಯ
31/07/2022, 19:48
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.