7:52 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ಕಾಡ್ಗಿಚ್ಚು: ಅಗ್ನಿಶಾಮಕ‌ ದಳ, ಅರಣ್ಯ ಇಲಾಖೆ ಸಿಬ್ಬಂದಿ ಶ್ರಮದಿಂದ ಬೆಂಕಿ ಹತೋಟಿಗೆ

25/01/2025, 21:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಜೋಡಿಸುವ
ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಸೇರಿದಂತೆ ವಿವಿಧೆಡೆ ಶುಕ್ರವಾರ ರಾತ್ರಿ ಆವರಿಸಿದ ಕಾಡ್ಗಿಚ್ಚು ಶನಿವಾರವೂ ಸಹ ಮುಂದುವರಿದಿದ್ದು, ಅಗ್ನಿಶಾಮಕ‌ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬಿಸಿಲಿನಲ್ಲಿಯೇ ಹರಸಾಹಸದಿಂದ ಬೆಂಕಿ ನಿಯಂತ್ರಣಕ್ಕೆ ಬಂದಿದೆ.


ಸಿಬ್ಬಂದಿಗಳು ಕಡಿದಾದ ಬೆಟ್ಟವನ್ನೇರಿ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತಂದರು. ಚಾರ್ಮಾಡಿ ಅರಣ್ಯದಲ್ಲಿ ಎರಡನೇ ಸಲ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು