11:50 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ಹಂದಿಗಳ ಕಳೇಬರ ಎಸೆದು ಹೋದ ಕಿಡಿಗೇಡಿಗಳು; ಗಬ್ಬು ವಾಸನೆ

18/11/2022, 11:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್‍ನ ಮಲಯ ಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ.
ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ.


ಸಮೀಪದಲ್ಲೆ ತೊರೆಯೊಂದು ಹರಿಯುತ್ತಿದ್ದು ಹಂದಿಯ ಕಳೇಬರ ಕೊಳೆತು ತೊರೆಯನ್ನು ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಂಗಳೂರು ಕಡೆಗೆ ಹಂದಿಗಳನ್ನು ಸಾಗಾಟ ಮಾಡುವ ವಾಹನ ಚಾಲಕರು ಸತ್ತ ಹಂದಿಗಳನ್ನು ಹೀಗೆ ಎಸೆದು ಹೋಗಿರುವ ಸಾಧ್ಯತೆ ಇದ್ದು ಹೀಗೆ ಎಸೆದು ಹೋಗಿರುವವರ ವಿರುದ್ದ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು