2:06 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನೀರಿನ ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು, ಇನ್ನೋರ್ವನಿಗೆ ಗಂಭೀರ ಗಾಯ

05/12/2022, 19:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಬಣಕಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು