4:07 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ವಾರದ ಹಿಂದೆ ಕಾಣಿಸಿಕೊಂಡಿದ್ದ ದೈತ್ಯ ಹೆಬ್ಬಾವು ಮತ್ತೆ ಪ್ರತ್ಯಕ್ಷ

10/11/2022, 20:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ. ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ‌ ಇದೀಗ ಹೆಬ್ಬಾವಿನ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು