ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿ: ಕಾರು ಪಲ್ಟಿಯಾಗಿ 5 ಮಂದಿಗೆ ಸಣ್ಣಪುಟ್ಡ ಗಾಯ
22/11/2022, 21:01

ಸಂತೋಷ್ ಅತ್ತಿಗೆರೆ ಚಿಕ್ಕಗಳೂರು
info.reporterkarnataka..com
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ 5 ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ.
ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು20 ಅಡಿ ಪ್ರಪಾತಕ್ಕೆ ಪಲ್ಟಿ ಹೊಡೆದಿದೆ. ಅದೃಷ್ಡವಶಾತ್ ಎಲ್ಲರೂ ಪ್ರಾಣ ಅಪಾಯದ ಇಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.