1:13 AM Monday18 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು: 4 ಮಂದಿಗೆ ಗಾಯ 

14/03/2022, 18:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.con

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿ ನಾಲ್ವರಿಗೆ ಗಾಯಗಳಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಶಿವಮೊಗ್ಗದಿಂದ ಉಜಿರೆಯ ಕಡೆ ತೆರಳುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಚರಂಡಿಗೆ ಉರುಳಿ ಬಿದ್ದು  ನಾಲ್ವರು ಗಾಯಗೊಂಡಿದ್ದಾರೆ.

ಚಾರ್ಮಾಡಿ ಹಸನಬ್ಬ  ತಂಡ ಹಾಗೂ ಸ್ಥಳೀಯರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು