9:12 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ಕಾಡ್ಗಿಚ್ಚು ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಬೆಂಕಿರೇಖೆ ನಿರ್ಮಾಣ

14/03/2022, 16:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಕಳೆದ ಕೆಲದಿನಗಳಿಂದ ಮೂಡಿಗೆರೆ ತಾಲ್ಲೂಕಿನ ಹಲವೆಡೆ ಅರಣ್ಯ ಪ್ರದೇಶಗಳಲ್ಲಿ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಬೆಂಕಿ ರೇಖೆ ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ ಅರಣ್ಯದಲ್ಲಿ ರಸ್ತೆ ಬದಿಗಳಲ್ಲಿ ಬೆಂಕಿ ರೇಖೆಯನ್ನು ನಿರ್ಮಿಸಲಾಗುತ್ತಿದ್ದು ಇದರಿಂದಾಗಿ ಬೆಂಕಿ ಒಂದೆಡೆಯಿಂದ ಮತ್ತೊಂದೆಡೆಗೆ ಹರಡುವುದು ನಿಯಂತ್ರಣಕ್ಕೆ‌ ಬರಲಿದ್ದು ಅರಣ್ಯ ಬೆಂಕಿಗೆ ಆಹುತಿಯಾಗುವುದು ತಪ್ಪಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು